ದಕ್ಷಿಣ ಗೋವೆಯಲ್ಲಿ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳು ಅರೆಸ್ಟ್
Team Udayavani, Jun 8, 2019, 12:02 PM IST
ಪಣಜಿ: ದಕ್ಷಿಣ ಗೋವೆಯ ಸಾಂಗ್ವೆ ಯಲ್ಲಿ 30ರ ಹರೆಯದ ಮಹಿಳೆ ಕೊಲೆಯಾಗಿದ್ದು ಪೊಲೀಸರು ಆ ಸಂಬಂಧ ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.
ವಲೆನ್ಸಿಯಾ ಫೆರ್ನಾಂಡಿಸ್ ಎಂಬ ಮಹಿಳೆಯ ಮೃತ ದೇಹ ನಿನ್ನೆ ಶುಕ್ರವಾರ ಗ್ರಾಮವೊಂದರ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು.
ಈ ಸಂಬಂಧ ಶೈಲೇಶ್ ವೆಲಿಪ್ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಪೊಲೀಸರು ಕೆಲ ತಾಸುಗಳ ಬಳಿಕ ಬಂಧಿಸಿದರು.
ತನಗೆ ಕೊಟ್ಟಿದ್ದ ಸಾಲವನ್ನು ಮಹಿಳೆಯು ಪದೇ ಪದೇ ವಾಪಸ್ ಕೇಳುತ್ತಿದ್ದ ಕಾರಣ ತಾನು ಆಕೆಯನ್ನು ಕೊಂದೆ ಎಂದು ವೆಲಿಪ್ ತಪ್ಪೊಪ್ಪಿ ಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ