ಮನೆಯಲ್ಲಿ ಒಂಟಿಯಾಗಿದ್ದ ತರುಣಿಯ ಅಪಹರಣ, ಗ್ಯಾಂಗ್‌ ರೇಪ್‌


Team Udayavani, Dec 13, 2018, 12:25 PM IST

rape-graphic-700.jpg

ಮುಜಫ‌ರನಗರ : ಮೂವರು ಕಾಮಾಂಧರು 22ರ ಹರೆಯದ ತರುಣಿಯನ್ನು ಆಕೆಯ ಮನೆಯಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಬುಧವಾರ ಈ ಘಟನೆ ನಡೆದಿದೆ. ತರುಣಿಯು ತನ್ನ ಮನೆಯಲ್ಲಿ ಒಬ್ಬಳೇ ಇದ್ದು ಆಕೆಯ ಹೆತ್ತವರು ಹೊರಗೆ ಹೋಗಿದ್ದರು. 

ಮನೆ ಸಮೀಪದ ಹೊಲವೊಂದರಲ್ಲಿ ಅತ್ಯಾಚಾರಕ್ಕೆ ಗುರಿಯಾಗಿ ಬಿದ್ದಿದ್ದ ತರುಣಿಯನ್ನು ಸ್ಥಳೀಯರು ಮನೆಗೆ ತಲುಪಿಸಿದರು. ತನ್ನ ಮೇಲಾದ ಅತ್ಯಾಚಾರವನ್ನು ಆಕೆಯ ಹೆತ್ತವರಿಗೆ ತಿಳಿಸಿದಳು. ಒಡನೆಯೇ ಅವರು ಪೊಲೀಸರಿಗೆ ದೂರು ನೀಡಿದರು ಎಂದು ಎಸ್‌ಎಚ್‌ಓ ಸಂತೋಷ್‌ ಕುಮಾರ್‌ ತಿಳಿಸಿದ್ದಾರೆ.

ಅತ್ಯಾಚಾರದ ಕೃತ್ಯವನ್ನು  ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದ ದುರುಳರು, ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. 

ಪೊಲೀಸರು ಕೇಸು ದಾಖಲಿಸಿಕೊಂಡು, ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. 
ಮನೆಯಲ್ಲಿ ಒಂಟಿ ತರುಣಿ, ಅಪಹರಣ, ಗ್ಯಾಂಗ್‌ ರೇಪ್‌, UP, Woman gang raped

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.