ಮಧ್ಯಪ್ರದೇಶದಲ್ಲಿ 2 ತಲೆ ಮಗು ಜನನ
Team Udayavani, Nov 25, 2019, 11:23 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿದಿಶಾ: ಮಧ್ಯಪ್ರದೇಶದ ವಿದಿಶಾ ಜಿಲ್ಲಾಸ್ಪತ್ರೆಯಲ್ಲಿ 23 ವರ್ಷದ ಬಬಿತಾ ಅಹಿರ್ವಾರ್ ಎಂಬ ಮಹಿಳೆಯೊಬ್ಬರು ಎರಡು ತಲೆಯ, ಮೂರು ಕೈಗಳ್ಳುಳ್ಳ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 3.3 ಕೆಜಿ ತೂಕವಿದ್ದ ಮಗುವನ್ನು ಶನಿವಾರದಂದು ಶಸ್ತ್ರಚಿಕಿತ್ಸೆಯ ಮೂಲಕ ಆಕೆಯ ಗರ್ಭದಿಂದ ಹೊರತೆಗೆಯಾಲಾಗಿದೆ
ಎಂದು ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಸಂಜಯ್ ಖಾರೆ ತಿಳಿಸಿದ್ದಾರೆ. ಹೆರಿಗೆಯ ಅನಂತರ ಮಗು ಅನಾರೋಗ್ಯಕ್ಕೀಡಾಗಿದ್ದರಿಂದ ಆ ಮಗುವನ್ನು ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿತ್ತು. ಆದರೆ, ಆರೋಗ್ಯ ಸುಧಾರಿಸದ ಕಾರಣ ಮಗುವನ್ನು ಭೋಪಾಲ್ನ ಆಸ್ಪತ್ರೆಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು