ಮನೆ ಗೋಡೆ ಕುಸಿದು ಅಜ್ಜಿ, ಮೊಮ್ಮಗಳ ದಾರುಣ ಸಾವು
Team Udayavani, Aug 3, 2018, 12:16 PM IST
ಬಂಡಾ, ಉತ್ತರ ಪ್ರದೇಶ : ಬಂಡಾ ಜಿಲ್ಲೆಯ ಪ್ರಿಪ್ರಿ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದ ದುರಂತದಲ್ಲಿ ಓರ್ವ ಮಹಿಳೆ ಮತ್ತು ಆಕೆಯ ಮೊಮ್ಮಗಳು ಮೃತಪಟ್ಟ ಘಟನೆ ವರದಿಯಾಗಿದೆ.
ಕುಸುಮ್ ಸಾಹು (50) ಮತ್ತು ಆಕೆಯ 9 ವರ್ಷ ಪ್ರಾಯದ ಮೊಮ್ಮಗಳ ದೇಹವನ್ನು ಅವಶೇಷಗಳೆಡೆಯಿಂದ ಮೇಲಕ್ಕೆತ್ತಲಾಗಿ ಒಡನೆಯೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರೀರ್ವರೂ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ