
ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; ಓರ್ವ ಪುತ್ರಿ ಸಾವು
Team Udayavani, Apr 8, 2019, 12:27 PM IST

ಮುಜಫರನಗರ : ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ನೀರಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ 45 ವರ್ಷ ಪ್ರಾಯದ ಮಹಿಳೆ ಮತ್ತು ಆಕೆಯ ಓರ್ವ ಪುತ್ರಿಯನ್ನು ದಾರಿ ಹೋಕರು ಪಾರುಗೊಳಿಸಿದ ಘಟನೆ ವರದಿಯಾಗಿದೆ. ಆದರೆ ಮಹಿಳೆಯ ಇನ್ನೋರ್ವ ಪುತ್ರಿ ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮಹಿಳೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಿನ್ನೆ ಭಾನುವಾರ ಇಲ್ಲಿನ ಮೋತಿ ಝೀಲ್ ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ ದಾರಿಹೋಕರು ಇದನ್ನು ಕಂಡು ಅವರನ್ನು ಪಾರುಗೊಳಿಸಲು ಯತ್ನಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕೌಟುಂಬಿಕ ಸಮಸ್ಯೆಯೇ ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣು ಮಕ್ಕಳ ಆತ್ಮಹತ್ಯೆ ಯತ್ನಕ್ಕೆ ಕಾರಣವೆಂದು ಶಂಕಿಸಲಾಗಿದೆ. ಈ ಘಟನೆ ಜಿಲ್ಲೆಯ ಬುಢಾನಾ ಪಟ್ಟಣದಲ್ಲಿ ನಡೆದಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
