ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಮಾದರಿಯಾದ ಜಿಲ್ಲಾಧಿಕಾರಿ

Team Udayavani, Mar 3, 2020, 9:44 PM IST

Jharkand-dc-delivery

ರಾಂಚಿ: ಪ್ರತಿಷ್ಠಿತ ವ್ಯಕ್ತಿಗಳು ಹಾಗೂ ಗಣ್ಯರು ಹೈಟೆಕ್‌, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ಸಾಮಾನ್ಯವಾಗಿದೆ. ಆದರೆ, ಇಲ್ಲಿನ ಐಎಎಸ್‌ ಮಹಿಳಾ ಅಧಿಕಾರಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಮಗುವಿಗೆ ಜನ್ಮ ನೀಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ಜಾರ್ಖಂಡ್‌ ಗೊಡ್ಡಾ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಕಿರಾಣ್‌ ಕುಮಾರ್‌ ಪಸಿ ಎರಡನೇ ಬಾರಿ ತುಂಬು ಗರ್ಭಿಣಿಯಾಗಿದ್ದರು. ಹೆರಿಗೆ ಸಮಯ ಸಮೀಪಿಸುತ್ತಿತ್ತು. ಯಾವ ಆಸ್ಪತ್ರೆಗೆ ದಾಖಲಾಗಬೇಕು ಎಂಬ ಚಿಂತನೆಯಲ್ಲಿದ್ದ ಅವರು ಕಡೆಗೆ ಇಲ್ಲಿನ ಗೊಡ್ಡಾ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಹೆರಿಗೆ ಮಾಡಿಸಿಕೊಂಡು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಮೇಲೆ ಸಾರ್ವಜನಿಕರು ಹೆಚ್ಚಿನ ನಂಬಿಕೆ ಹಾಗೂ ಗೌರವ ಬರುವಂತೆ ಜಿಲ್ಲಾಧಿಕಾರಿ ಮಾಡಿದ್ದಾರೆ. ಇದು ಸ್ತುತ್ಯರ್ಹ ನಡೆ ಎಂದು ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಸೇರಿದಂತೆ ಸಚಿವರು, ವೈದ್ಯಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮಹಿಳಾ ಅಧಿಕಾರಿಯ ನಡೆಗೆ ಸಾಮಾಜಿಕ ಜಾಲತಾಣಗಳಲ್ಲೂ ಶ್ಲಾಘನೆ ವ್ಯಕ್ತವಾಗಿದೆ.

ಕಿರಣ್‌ ಕುಮಾರಿ ಪಸಿ ನಾಲ್ಕು ವರ್ಷದ ಹಿಂದೆ ಉತ್ತರಪ್ರದೇಶದ ಲಕ್ನೋದ ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಮಗುವಿಗೆ ಜನ್ಮ ನೀಡಿದ್ದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.