ಮದುವೆಯಾಗುವುದಾಗಿ ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ದೂರು
Team Udayavani, Apr 26, 2018, 11:37 AM IST
ಕಾನ್ಪುರ : ಮದುವೆಯಾಗುವ ಭರವಸೆ ನೀಡಿ ಪೊಲೀಸ್ ಅಧಿಕಾರಿಯೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಕಾನ್ಪುರದ ಮಹಿಳೆಯೋರ್ವಳು ಪೊಲೀಸರಲ್ಲಿ ದೂರು ದಾಖಲಿಸಿದ್ದಾಳೆ.
“ನನ್ನ ಮೇಲೆ ಅತ್ಯಾಚಾರ ನಡೆಸಿರುವ ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲಿ ಇರಕೂಡದು; ಆತನಿಗೆ ಕಾನೂನು ಪ್ರಕಾರ ಜೈಲು ಶಿಕ್ಷೆಯಾಗಬೇಕು’ ಎ,ದು ಮಹಿಳೆ ಆಗ್ರಹಿಸಿದ್ದಾಳೆ.
“ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ; ತನಿಖೆ ನಡೆಸುತ್ತಿದ್ದೇವೆ; ದೂರು ನೀಡಿರುವ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗುವುದು’ ಎಂದು ಎಸ್ಎಸ್ಪಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ