ಕೌಟುಂಬಿಕ ವಿವಾದದಲ್ಲಿ ಪತಿಯಿಂದಲೇ ಪತ್ನಿಯ ಕೊಲೆ
Team Udayavani, May 17, 2019, 10:52 AM IST
ಮುಜಫರನಗರ : ಕೌಟುಂಬಿಕ ವಿವಾದದಲ್ಲಿ ಮಹಿಳೆಯನ್ನು ಆಕೆಯ ಪತಿಯೇ ಕೊಂದ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಗಢೀ ಪುಕ್ತಾ ಎಂಬಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋನಮ್ ಳನ್ನು ಆಕೆಯ ಪತಿ ಅಬ್ದುಲ್ ಕಲಾಂ (40) ತನ್ನ ಮನೆಯ ಇತರರೊಡಗೂಡಿ ಕುತ್ತಿಗೆ ಬಿಗಿದು ಕೊಂದನೆಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಕೊಲೆ ಆರೋಪಿಗಾಗಿ ಪೊಲೀಸರೀಗ ಶೋಧ ಕಾರ್ಯ ನಡೆಸಿದ್ದಾರೆ ಎಂದು ಎಸ್ಎಚ್ಓ ವಿಜಯ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ