ಮಹಿಳೆಗೆ ಮದ್ಯ ಕುಡಿಸಿ ಆತ್ಯಾಚಾರ, ವಿಡಿಯೋ, ಬ್ಲ್ಯಾಕ್ ಮೇಲ್
Team Udayavani, Dec 21, 2018, 12:03 PM IST
ಮುಜಫರನಗರ : ಫೋನ್ ಮೂಲಕ ಗೆಳೆತನ ಬೆಳೆಸಿಕೊಂಡು 24ರ ಹರೆಯದ ಮಹಿಳೆಯನ್ನು ವ್ಯಕ್ತಿಯೋರ್ವ ಹೊಟೇಲಿಗೆ ಬರುವಂತೆ ಹೇಳಿ, ಅಲ್ಲಿ ತಾನು ಪಡೆದುಕೊಂಡಿದ್ದ ಕೋಣೆಯಲ್ಲಿ ಆಕೆಗೆ ಮದ್ಯ ಕುಡಿಸಿ, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ ತನ್ನ ಲೈಂಗಿಕ ಕೃತ್ಯವನ್ನು ವಿಡಿಯೋ ಮಾಡಿಕೊಂಡು ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಿದ ಘಟನೆ ವರದಿಯಾಗಿದೆ.
ಸಂತ್ರಸ್ತ ಮಹಿಳೆಯು ಕೊಟ್ಟ ದೂರಿನ ಪ್ರಕಾರ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿ ಅತ್ಯಾಚಾರಿ ಪರಾರಿಯಾಗಿದ್ದು ಆತನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್