
ಪೌರತ್ವ ಪ್ರತಿಭಟನೆ:ಅಂಗಡಿ ಮುಚ್ಚಿಸಲು ಯತ್ನಿಸಿದ ಪ್ರತಿಭಟನಾಕಾರರಿಗೆ ಖಾರದಹುಡಿ ಎರಚಿದ ಮಹಿಳೆ
Team Udayavani, Jan 30, 2020, 12:00 PM IST

ಮುಂಬೈ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನಾಕಾರರು ಅಂಗಡಿಯೊಂದರ ಬಾಗಿಲನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿದಾಗ ಮಾಲಕಿ ಖಾರದ ಪುಡಿಯನ್ನು ಎರಚಿದ ಘಟನೆ ಯವತ್ಮಾಲ್ ಎಂಬಲ್ಲಿ ನಡೆದಿದೆ.
ಸಿಎಎ, ಎನ್ ಸಿಆರ್, ಎನ್ ಆರ್ ಪಿ ವಿರೋಧಿಸಿ ವಿವಿಧ ಸಂಘಟನೆಗಳು ಮುಂಬೈನಲ್ಲಿ ಬಂದ್ ಗೆ ಕರೆ ನೀಡಿದ್ದವು. ಈ ವೇಳೆ ರಸ್ತೆಗಿಳಿದಿದ್ದ ಪ್ರತಿಭಟನಾಕಾರರು ಅಂಗಡಿಯೊಂದರ ಬಾಗಿಲನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿದ್ದಾರೆ. ಈ ವೇಳೆ ಅಂಗಡಿ ಮಾಲಕಿ ಮತ್ತು ಪ್ರತಿಭಟನಾಕಾರರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಆದರೂ ಪ್ರತಿಭಟನಾಕಾರರ ಗುಂಪು ಅಂಗಡಿಯ ಬಾಗಿಲನ್ನು ಮುಚ್ಚಲು ಯತ್ನಿಸಿದಾಗ ಕುಪಿತಗೊಂಡ ಮಹಿಳೆ ಖಾರದ ಪುಡಿಯನ್ನು ತಂದು ಪ್ರತಿಭಟನಾಕಾರರಿಗೆ ಎರಚಿದ್ದಾರೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
#WATCH A shopkeeper in Yavatmal uses Red Chilli powder to stop the agitators protesting against CAA, NRC and NPR from shutting her shop today during Bharat Bandh called by multiple organisations. #Maharashtra pic.twitter.com/32aE3JaReU
— ANI (@ANI) January 29, 2020
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana election: ತೆಲಂಗಾಣ: ಕಣದಲ್ಲಿ ಬರ್ರೆಲಕ್ಕನ ಸದ್ದು ಜೋರು

Arrested: ಮುಖ್ಯಮಂತ್ರಿಗಳ ಕುರಿತು ಅವಹೇಳನಕಾರಿ ಹೇಳಿಕೆ: ಮುಂಬೈ ಮಾಜಿ ಮೇಯರ್ ಬಂಧನ

Mumbai: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 5 ಮನೆಗಳು ಕುಸಿತ

ದೇವಾಲಯ ನೆಲಸಮ ಮಾಡಿದ್ದೆ ಸುರಂಗ ದುರಂತಕ್ಕೆ ಕಾರಣವಾಯ್ತಾ?: ಉತ್ತರಾಖಂಡ ಸಿಎಂ ಹೇಳಿದ್ದೇನು?

ಸುರಂಗ ಕಾರ್ಯಾಚರಣೆ ಯಶಸ್ವಿ: 41 ಕಾರ್ಮಿಕರೊಂದಿಗೆ ಮಾತನಾಡಿ ಅರೋಗ್ಯ ವಿಚಾರಿಸಿದ ಪ್ರಧಾನಿ
MUST WATCH
ಹೊಸ ಸೇರ್ಪಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Bagalkote: 22 ಟನ್ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ!

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್