Mumbai: ಅಗ್ನಿವೀರ್‌ ತರಬೇತಿಯಲ್ಲಿದ್ದ 20ರ ಯುವತಿ ಆತ್ಮಹತ್ಯೆ

Team Udayavani, Nov 28, 2023, 12:29 PM IST

Mumbai: ಅಗ್ನಿವೀರ್‌ ತರಬೇತಿಯಲ್ಲಿದ್ದ 20ರ ಯುವತಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಮುಂಬಯಿ: ಅಗ್ನಿವೀರ್‌ ತರಬೇತಿಯಲ್ಲಿದ್ದ 20 ಹರೆಯದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯಲ್ಲಿ‌ ನಡೆದಿದೆ.

ಮೃತ ಯುವತಿ ಕೇರಳದವರಾಗಿದ್ದು, ಮುಂಬೈಯ ಐಎನ್ಎಸ್ ಹಮ್ಲಾದಲ್ಲಿ ತರಬೇತಿ ಪಡೆಯುತ್ತಿದ್ದಳು ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ಅಗ್ನಿವೀರ್‌ ಗಾಗಿ ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿದ್ದ ಯುವತಿ ಬೆಡ್‌ ಶೀಟ್‌ ಸಹಾಯದಿಂದ ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾರೆ ಎಂದು ಮಂಗಳವಾರ(ನ.28 ರಂದು) ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೃತ ಯುವತಿ ರಿಲೇಷನ್‌ ನಲ್ಲಿದ್ದರು. ಅವರ ಸಂಬಂಧದಲ್ಲಿ ಕೆಲವೊಂದು ಸಮಸ್ಯೆಗಳು ಎದುರಾಗಿತ್ತು. ಈ ಕಷ್ಟವನ್ನು ಎದುರಿಸಲಾಗದೆ ಈ ಹೆಜ್ಜೆಯನ್ನು ಆಕೆ ಇಟ್ಟಿದ್ದಾಳೆ ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಘಟನೆಯ ಮಾಹಿತಿ ಬಳಿಕ  ನೌಕಾಪಡೆಯ ವೈದ್ಯರು ಯುವತಿಯನ್ನು ಪರೀಕ್ಷಿಸಿ, ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಸದ್ಯ ಈ ಬಗ್ಗೆ ಮಾಲ್ವಾನಿ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.