ಶಬರಿಮಲೆಗೆ ಬರುವ ಮಹಿಳೆಯರನ್ನು ಸೀಳಿ ಹಾಕಬೇಕು!; ಕೊಲ್ಲಂ ತುಳಸಿ
Team Udayavani, Oct 12, 2018, 4:10 PM IST
ಕೊಲ್ಲಂ: ಶಬರಿಮಲೆ ಅಯ್ಯಪ್ಪ ದೇಗುಲವನ್ನು ಎಲ್ಲ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂಬ ಸುಪ್ರೀಂ ತೀರ್ಪಿಗೆ ಕೇರಳದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಪ್ರತಿಭಟನೆಗಳೂ ಹೆಚ್ಚುತ್ತಿವೆ. ಪ್ರತಿಭಟನಾ ಸಭೆಯೊಂದರಲ್ಲಿ ಹಿರಿಯ ಮಲಯಾಳಂ ನಟ ಕೊಲ್ಲಂ ತುಳಸಿ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ.
ಕೊಲ್ಲಂನಲ್ಲಿ ಶುಕ್ರವಾರ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೊಲ್ಲಂ ತುಳಸಿ ಶಬರಿಮಲೆಗೆ ಬರುವ ಮಹಿಳೆಯರನ್ನು ಸೀಳಿ ಹಾಕಬೇಕು. ಅರ್ಧ ಭಾಗವನ್ನು ದೆಹಲಿಗೆ ಕಳುಹಿಸಬೇಕು,ಇನ್ನರ್ಧ ಭಾಗವನ್ನು ತಿರುವನಂತಪುರಂನ ಮುಖ್ಯಮಂತ್ರಿ ಕಾರ್ಯಾಲಯಕ್ಕೆ ಕಳುಹಿಸಬೇಕು ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಕೊಲ್ಲಂ ತುಳಸಿ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ