26ಕ್ಕೆ ಸಿ.ಆರ್‌.ಪಿ.ಎಫ್. ಮಹಿಳಾ ತಂಡದಿಂದ ಬೈಕ್‌ ಸಾಹಸ

Team Udayavani, Jan 21, 2020, 8:44 AM IST

ಹೊಸದಿಲ್ಲಿ: ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್) ಸಂಪೂರ್ಣ ಮಹಿಳಾ ಯೋಧರ ತಂಡ ಜ.26ರ ಗಣರಾಜ್ಯ ದಿನದ ಪರೇಡ್‌ನ‌ಲ್ಲಿ ಮೊದಲ ಬಾರಿಗೆ ಬೈಕ್‌ ಸಾಹಸ ಪ್ರದರ್ಶಿಸಲಿದೆ.

ಅದರಲ್ಲಿ ಒಟ್ಟು 65 ಮಂದಿ ಸದಸ್ಯರಿದ್ದು, 350 ಸಿಸಿಯ ರಾಯಲ್‌ ಎನ್‌ಫೀಲ್ಡ್‌ ಬೈಕ್‌ನಲ್ಲಿ 90 ನಿಮಿಷಗಳ ಕಾಲ ಪ್ರದರ್ಶನ ನೀಡಲಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ಪಡೆಯಲ್ಲಿ ನಿಯೋಜಿತರಾಗಿರುವ ಇನ್‌ಸ್ಪೆಕ್ಟರ್‌ ಸೀಮಾ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

2014ರಲ್ಲಿ ಸಂಪೂರ್ಣ ಮಹಿಳೆಯರನ್ನು ಒಳಗೊಂಡ ತಂಡ ರಚಿಸಲು ಚಿಂತನೆ ನಡೆಸಿ, ಅದನ್ನು ರೂಪುಗೊಳಿಸಲಾಯಿತು ಎಂದು ಸಿಆರ್‌ಪಿಎಫ್ ವಕ್ತಾರ ಡೆಪ್ಯುಟಿ ಇನ್‌ಸ್ಪೆಕ್ಟರ್‌ ಜನರಲ್‌ ಮೋಸೆಸ್‌ ದಿನಕರನ್‌ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ