ಮಹಿಳಾ ಸೇನಾಧಿಕಾರಿ ಆಯ್ಕೆ: 2022ರಲ್ಲಿ ಪ್ರಕಟಣೆ
Team Udayavani, Sep 21, 2021, 10:30 PM IST
ಸಾಂದರ್ಭಿಕ ಚಿತ್ರ
ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದ ಅನುಸಾರ, ಸೇನೆಯಲ್ಲಿ ಮಹಿಳೆಯರಿಗೆ ಅಧಿಕಾರಿಗಳ ಹುದ್ದೆಗೇರಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ನಿಯಮಾವಳಿಗಳನ್ನು ಕೂಲಂಕಶವಾಗಿ ರೂಪಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದೆ.
ಎಲ್ಲಾ ಸಿದ್ಧತೆಗಳೂ ಪೂರ್ಣಗೊಂಡ ನಂತರ, ಮುಂದಿನ ವರ್ಷ ಮೇ ತಿಂಗಳಲ್ಲಿ ಮಹಿಳೆಯರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್ಡಿಎ) ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು.
ಆ ಕುರಿತಾದ ಪ್ರಕಟಣೆಯನ್ನು ಅದೇ ತಿಂಗಳಲ್ಲೇ ಹೊರಡಿಸಲಾಗುತ್ತದೆ ಎಂದು ಸರ್ಕಾರ ವಿವರಿಸಿದೆ.
ಇದನ್ನೂ ಓದಿ:8.13 ಲಕ್ಷ ವಂಚಕ ಆ್ಯಪ್ ಗಳಿಗೆ ಗೇಟ್ ಪಾಸ್
ಆಯ್ಕೆಯಾದ ಮಹಿಳೆಯರಿಗೆ ಉತ್ತಮ ದರ್ಜೆಯ ತರಬೇತಿ ನೀಡುವ ಮೂಲಕ ಅವರನ್ನು ಸೇನಾಧಿಕಾರಿಗಳನ್ನಾಗಿ ನೇಮಿಸಿಕೊಳ್ಳಲಾಗುತ್ತದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ