ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ; ತೀರ್ಪು ಕಾಯ್ದಿರಿಸಿದ ಸುಪ್ರೀಂ

Team Udayavani, Feb 20, 2017, 5:26 PM IST

572889-sabrimala-temple.jpg

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಾಲಯದ ಗರ್ಭಗುಡಿಯೊಳಗೆ ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸಿರುವ ವಿವಾದದ ವಿಚಾರಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕೆ ಅಥವಾ ಬೇಡವೇ ಎಂಬ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಸೋಮವಾರ ಕಾಯ್ದಿರಿಸಿದೆ.

ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕೋರಿ ಭಾರತೀಯ ಯುವ ನ್ಯಾಯವಾದಿಗಳ ಸಂಘ (ಐವೈಎಲ್‌ಎ)ಪಿಐಎಲ್ ಸಲ್ಲಿಸಿತ್ತು.

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದಕ್ಕೆ ಸಂಬಂಧಿಸಿದಂತೆ, ಧಾರ್ಮಿಕ ಆಚರಣೆ ಆಚರಣೆಯ ಸಂಪ್ರದಾಯದ ಬಗ್ಗೆ ಸಂವಿಧಾನದ ಅಡಿಯಲ್ಲೇ ನಿರ್ಧಾರ ಕೈಗೊಳ್ಳಬೇಕಾಗಿದೆ. ಕಾನೂನು, ಧರ್ಮ ಹಾಗೂ ಧಾರ್ಮಿಕತೆ ವಿವಿಧ ಆಯಾಮಗಳಾಗಿವೆ. ದೇವರು, ಸಂಪ್ರದಾಯ ನಂಬಿಕೆಯ ವಿಷಯವಾಗಿದೆ. ಆದರೆ ಸಾಂವಿಧಾನಿಕ ಪ್ರಶ್ನೆಗಳನ್ನು ನಾವು ನಿರ್ಧರಿಸಬೇಕಾಗಿದೆ ಎಂದು ಸುಪ್ರೀಂ ದ್ವಿಸದಸ್ಯ ಪೀಠ ಅಭಿಪ್ರಾಯವ್ಯಕ್ತಪಡಿಸಿದೆ. 

 ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧ ಅಸಂವಿಧಾನಿಕ. ಮಹಿಳೆಯರ ಪ್ರವೇಶವನ್ನು ಯಾರೂ ತಡೆಯಬಾರದು ಎಂದು ಹಿಂದಿನ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ತಿಳಿಸಿತ್ತು. ಆದರೆ ಈ ಬಗ್ಗೆ ಯಾವುದೇ ಅಂತಿಮ ತೀರ್ಪನ್ನು ಪ್ರಕಟಿಸಿಲ್ಲವಾಗಿತ್ತು. 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.