ಭಾರತ ಹುತಾತ್ಮ ಯೋಧರ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ; ರಾಜ್ ನಾಥ್ ಸಿಂಗ್

Team Udayavani, Feb 14, 2020, 10:50 AM IST

ನವದೆಹಲಿ: ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು ಗೌರವಾರ್ಪಣೆ ಮಾಡಲಿದ್ದಾರೆ.

ಪುಲ್ವಾಮಾ ದಾಳಿಯ ಹುತಾತ್ಮರಿಗೆ ನಾನು ಗೌರವ ಸಲ್ಲಿಸುತ್ತೇನೆ. ನಮ್ಮ ತಾಯಿನಾಡಿನ ಸಾರ್ವಭೌಮತ್ವ ಮತ್ತು ಸಮಗ್ರತೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ಧೈರ್ಯಶಾಲಿಗಳು ಮತ್ತು ಅವರ ಕುಟುಂಬಗಳಿಗೆ ಭಾರತ ಎಂದೆಂದಿಗೂ ಕೃತಜ್ಞರಾಗಿರಬೇಕು ” ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

2019ರಲ್ಲಿ ಈ ದಿನದಂದು ಪುಲ್ವಾಮಾದಲ್ಲಿ  ನಡೆದ ಭೀಕರ ದಾಳಿಯ ಸಮಯದಲ್ಲಿ ಹುತಾತ್ಮರಾದ ಸಿಆರ್ ಪಿಎಫ್ ಯೋಧರನ್ನು  ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ. ಭಾರತ ಅವರ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ. ಇಡೀ ರಾಷ್ಟ್ರ ಭಯೋತ್ಪಾದನೆ ವಿರುದ್ಧ ಒಗ್ಗೂಡಿ ನಿಂತಿದೆ. ನಮ್ಮ ಹೋರಾಟವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದು ರಾಜನಾಥ್ ಸಿಂಗ್ ಸಿಂಗ್ ಟ್ವೀಟ್ ಮಾಡಿದ್ದಾರೆ.

 

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ 40 ಯೋಧರ ಸ್ಮರಣಾರ್ಥವಾಗಿ ಜಮ್ಮು ಕಾಶ್ಮೀರದಲ್ಲಿ ಇಂದು ಸ್ಮಾರಕ ಸ್ತಂಭ ಉದ್ಘಾಟನೆಯಾಗಲಿದೆ.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ