ವರ್ಕ್‌ ಫ್ರಮ್ ಹೋಮ್‌ ಸಂಬಳ ಕಟ್‌?

Team Udayavani, Jan 20, 2021, 7:15 AM IST

ವರ್ಕ್‌ ಫ್ರಮ್ ಹೋಮ್‌ ಸಂಬಳ ಕಟ್‌?

ಹೊಸದಿಲ್ಲಿ:  ಕೋವಿಡ್  ಹಿನ್ನೆಲೆಯಲ್ಲಿ ವರ್ಕ್‌ ಫ್ರಂ ಹೋಮ್‌ ಎಂದು ನಿಮ್ಮ ಊರಿನಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ದರೆ ನಿಮಗೆ ಬರುವ ಸಂಬಳಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ. ಇಂಥ ಕ್ರಮ ಜಾರಿಗೆ ತರುವ ಬಗ್ಗೆ ಸೇವಾ ಕ್ಷೇತ್ರದ ಕಂಪೆ‌ನಿಗಳು ಗಂಭೀರವಾಗಿ ಯೋಚಿಸುತ್ತಿವೆ.

ವರ್ಕ್‌ ಫ್ರಂ ಹೋಮ್‌ ನಿಯಮ ಜಾರಿ ಕುರಿತ ಕರಡು ನಿಯಮಗಳಿಗೆ ಸಂಬಂಧಿಸಿ ಕೇಂದ್ರ ಕಾರ್ಮಿಕ ಸಚಿವಾಲಯದ ಜತೆ ಸೇವಾ ಕ್ಷೇತ್ರದ ಕಂಪೆನಿಗಳ ಪ್ರತಿನಿಧಿಗಳು ಸಮಾಲೋಚನೆ ನಡೆಸಿದ್ದಾರೆ. ವಿಶೇಷವಾಗಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ನೆಲೆಸಿಕೊಂಡು ಕೆಲಸ ಮಾಡುವವರಿಗೆ ವೇತನ ಕಡಿತ ಉಂಟಾಗುವ ಸಾಧ್ಯತೆಗಳಿವೆ.

ಮಾಹಿತಿ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಆಧಾರಿತ ಉದ್ಯೋಗಗಳು, ವಿತ್ತೀಯ ಸಂಸ್ಥೆಗಳ ಸೇವೆಗಳು, ಇತರ ವೃತ್ತಿಪರ ಕ್ಷೇತ್ರಗಳ ಉದ್ಯೋಗಿ ಗಳು ಮನೆಯಿಂದಲೇ ಕೆಲಸ ಮಾಡುವ ಅವಕಾಶ ಹೊಂದಿದ್ದಲ್ಲಿ ಅವರ ವೇತನದಲ್ಲಿ ಬದಲಾವಣೆ ಆಗುವ ಸಾಧ್ಯತೆಗಳಿವೆ ಎಂದು “ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ.

ಶೇ.25ರಷ್ಟು ಉಳಿತಾಯ: ವೈ ಫೈ ವೆಚ್ಚ ಮತ್ತು ಇತರ ಮೂಲ ವೆಚ್ಚ, ಸಾರಿಗೆ ಭತ್ತೆಯನ್ನು ಉದ್ಯೋಗಿಗಳಿಗೆ ನೀಡದೆ ಇರುವ ಸಾಧ್ಯತೆಗಳು ಇವೆ. ಕೇಂದ್ರ ಸರಕಾರ ಎ.1ರಿಂದ ಕಾರ್ಮಿಕ ಸಂಹಿತೆ ಜಾರಿಗೊಳಿಸಲು ಉದ್ದೇಶಿಸಿದೆ. ಹೀಗಾಗಿ ಆ ದಿನದಿಂದಲೇ ಅದನ್ನು ಅನುಷ್ಠಾನ ಗೊಳಿಸುವ ಬಗ್ಗೆ ಕಂಪೆನಿಗಳು ಮುಂದಾಗಿವೆ. ಹೀಗೆ ಮಾಡಿ ದರೆ ಕಂಪೆನಿಗಳಿಗೆ ಶೇ.20-25ರಷ್ಟು ವೆಚ್ಚದಲ್ಲಿ ಉಳಿತಾಯ ಆಗಲಿದೆ. ಕಂಪೆನಿಗಳು ಎರಡು ಮತ್ತು ಮೂರನೇ ಹಂತದ ನಗರಗಳ ಲ್ಲಿಯೇ ತಮ್ಮ ಉದ್ಯೋಗಿಗಳನ್ನು ನೆಲೆಸುವಂತೆ ಮಾಡಲು ಉದ್ದೇಶಿಸಿವೆ. ಅದಕ್ಕೆ ಪೂರಕವಾಗಿ ಶೇ.23ರಷ್ಟು ಕಂಪನಿಗಳು ವೇತನದಲ್ಲಿಯೂ ಪರಿಷ್ಕರಣೆ ಮಾಡಲು ಚಿಂತನೆ ನಡೆಸುತ್ತಿವೆ ಎಂದು ಈ ಕುರಿತು ಸಮೀಕ್ಷೆ ನಡೆಸಿರುವ ಆ್ಯನ್‌ ಇಂಡಿಯಾದ ಹಿರಿಯ ಅಧಿಕಾರಿ ವಿಶಾಲ್‌ ಗ್ರೋವರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

nikhil

ನಿಖಿಲಣ್ಣ ಶಾಸಕರಾಗುವುದು ಬೇಡ, ಸುಮಲತಾ ವಿರುದ್ಧ ಗೆಲ್ಲಲೇಬೇಕು

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

sagara news

ಅಕ್ರಮ ಗೋವು ಕಳ್ಳತನ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ  ಉತ್ತಮ ಪ್ರತಿಕ್ರಿಯೆ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

GENERAL BIPIN RAWAT

ಅಫ್ಘಾನ್‌ ಪ್ರಭಾವ: ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಉಲ್ಬಣಿಸುವ ಎಚ್ಚರಿಕೆ..!

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

MUST WATCH

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

ಹೊಸ ಸೇರ್ಪಡೆ

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ಗ್ರಾಮಸ್ಥರು

2 ಗ್ರಾಮಸ್ಥರಿಂದ ಪರಸ್ಪರ ಬಡಿದಾಟ

nikhil

ನಿಖಿಲಣ್ಣ ಶಾಸಕರಾಗುವುದು ಬೇಡ, ಸುಮಲತಾ ವಿರುದ್ಧ ಗೆಲ್ಲಲೇಬೇಕು

25award

ಎಂ.ಎ.ಹೆಗಡೆ ಅವರಿಗೆ‌ ಮರಣೋತ್ತರ ಚಂದುಬಾಬು‌ ಪ್ರಶಸ್ತಿ ಪ್ರದಾನ‌

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.