ಸುಖೋಯ್ಗೆ ಬ್ರಹ್ಮೋಸ್ ಅಳವಡಿಕೆ ಕಾರ್ಯ ಶುರು
Team Udayavani, Dec 18, 2017, 7:40 AM IST
ಹೊಸದಿಲ್ಲಿ: ಭಾರತೀಯ ವಾಯುಪಡೆ (ಐಎಎಫ್) ಯನ್ನು ತಾಂತ್ರಿಕವಾಗಿ ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ 40 ಸುಖೋಯ್ ವಿಮಾನಗಳಿಗೆ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿಗಳನ್ನು ಅಳವಡಿಸುವ ಕಾರ್ಯ ಆರಂಭವಾಗಿದೆ. ನಿಗದಿತ ದಿನಾಂಕದ ಒಳಗಾಗಿ ಅದು ಮುಕ್ತಾಯವಾಗಬೇಕು ಎಂಬ ಗುರಿ ಹಾಕಿಕೊಳ್ಳಲಾಗಿದೆ. ಆದರೆ ಯಾವಾಗ ಅದು ಮುಕ್ತಾಯವಾಗಲಿದೆ ಎಂಬ ಬಗ್ಗೆ ಮಾಹಿತಿಯನ್ನು ಐಎಎಫ್ ನೀಡಿಲ್ಲ. ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಎಂಜಿನಿಯರ್ಗಳು ವಿಮಾನದ ತಾಂತ್ರಿಕ ಭಾಗಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. 2020ರ ವೇಳೆಗೆ ಅದು ಮುಕ್ತಾಯವಾಗಲಿದೆ. ನ.22ರಂದು ಈ ಸೂಪರ್ ಸಾನಿಕ್ ಕ್ಷಿಪಣಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ