ಕೊಯಮುತ್ತೂರು : ಕಟ್ಟಡದ ಸೂರು ಕುಸಿದು 1 ಸಾವು; 14 ಮಂದಿಗೆ ಗಾಯ

Team Udayavani, Jun 8, 2018, 7:36 PM IST

crime-scene-700.jpg

ಕೊಯಮುತ್ತೂರು : ಇಲ್ಲಿಂದ 35 ಕಿ.ಮೀ. ದೂರದ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರಂತಸ್ತಿನ ಕಟ್ಟಡದ ಸೂರು ಕುಸಿದ ದುರ್ಘ‌ಟನೆಯಲ್ಲಿ ಹದಿಹರೆಯದ ಒಬ್ಬ ಕಾರ್ಮಿಕ ಮೃತಪಟ್ಟು ಇತರ 14 ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಒಡಿಶಾ ಮೂಲದ ಕಣ್ಣನ್‌ (18) ಎಂದು ಗುರುತಿಸಲಾಗಿದೆ. 

ಶಾಲೆಗಾಗಿ ನಿರ್ಮಾಣವಾಗುತ್ತಿದ್ದ ಕಟ್ಟಡದ ಸೂರು ಹಠಾತ್‌  ಕುಸಿದಾಗ ಸುಮಾರು 15 ಕಾರ್ಮಿಕರು ಅದರಡಿ ಸಿಲುಕಿಕೊಂಡರು.

ಅಗ್ನಿ ಶಾಮಕ ಮತ್ತು ರಕ್ಷಣಾ ಸಿಬಂದಿಗಳು ಹಾಗೂ ಪೊಲೀಸರು ಜತೆಗೂಡಿ 15 ಮಂದಿಯನ್ನು ಅವಶೇಷಗಳಡಿಯಿಂದ ಮೇಲುತ್ತಲು ಸಫ‌ಲರಾದರು. 

ಪೊಲ್ಲಾಚಿ ಸರಕಾರಿ ಆಸ್ಪತ್ರೆಗೆ ಒಯ್ಯಲ್ಪಡುವ ಮಾರ್ಗದಲ್ಲೇ ಕಣ್ಣನ್‌ ಕೊನೆಯುಸಿರೆಳೆದ. ಇತರ 9 ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಯಿತು.  

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.