ನೋಯ್ಡಾ: ವಿಶ್ವದ ಅತೀ ದೊಡ್ಡ ಮೊಬೈಲ್ ಉತ್ಪಾದನಾ ಘಟಕ ಉದ್ಘಾಟನೆ
Team Udayavani, Jul 9, 2018, 7:53 PM IST
ನೋಯ್ಡಾ : ಪ್ರಧಾನಿ ನರೇಂದ್ರ ಮೋದಿ ಮತ್ತು ದಕ್ಷಿಣ ಕೊರಿಯದ ಅಧ್ಯಕ್ಷ ಮೂನ್ ಜೇ ಇನ್ ಅವರು ಇಂದಿಲ್ಲಿ ಸ್ಯಾಮ್ಸಂಗ್ ಕಂಪೆನಿಯ ವಿಶ್ವದ ಅತೀ ದೊಡ್ಡ ಮೊಬೈಲ್ ಉತ್ಪಾದನಾ ಫ್ಯಾಕ್ಟರಿಯನ್ನು ಉದ್ಘಾಟಿಸಿದರು.
ಅತ್ಯಂತ ವೈಭವೋಪೇತವಾಗಿ ಸಂಭ್ರಮದಿಂದ ನಡೆದ ಈ ಕಾರ್ಯಕ್ರಮವು ಭಾರತ ಮತ್ತು ದಕ್ಷಿಣ ಕೊರಿಯ ನಡುವಿನ ಆರ್ಥಿಕ ನಂಟು ಸದೃಢಗೊಂಡಿರುವುದರ ಪ್ರತೀಕವಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ “ಇದೀಗ ಭಾರತವು ವಿಶ್ವದ ಎರಡನೇ ಅತೀ ದೊಡ್ಡ ಮೊಬೈಲ್ ಉತ್ಪಾದನಾ ದೇಶವಾಗಿದೆ’ ಎಂದು ಹೇಳಿದರು. ಭಾರತದಲ್ಲಿ ಕೊರಿಯದ ಉತ್ಪನ್ನ ಇಲ್ಲದೆ ಮಧ್ಯಮ ವರ್ಗದ ಮನೆಗಳೇ ಇಲ್ಲ ಎಂದು ನಾನು ಭಾವಿಸುತ್ತೇನೆ ಎಂಬುದಾಗಿ ಮೋದಿ ಹೇಳಿದರು.
ಇಬ್ಬರೂ ನಾಯಕರು ನೂತನ ಬೃಹತ್ ಮೊಬೈಲ್ ಉತ್ಪಾದನಾ ಫ್ಯಾಕ್ಟರಿಯಲ್ಲಿ ಒಂದು ಸುತ್ತು ಬಂದು ಅತ್ಯಾಧುನಿಕ ತಂತ್ರಜ್ಞಾನದ ಪ್ರತೀಕವಾಗಿರುವ ವ್ಯವಸ್ಥೆಯನ್ನು ನೋಡಿ ಮೆಚ್ಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್