ವಿಶ್ವದ ಅತಿ ಉದ್ದದ ಸುರಂಗ ಮಾರ್ಗಕ್ಕೆ ಅಟಲ್ ಹೆಸರು
Team Udayavani, Dec 25, 2019, 12:07 AM IST
ಹೊಸದಿಲ್ಲಿ: ಹಿಮಾಚಲ ಪ್ರದೇಶದ ರೋಹ್ಟಂಗ್ ಪಾಸ್ ಕೆಳಗೆ ನಿರ್ಮಿಸಿರುವ ವಿಶ್ವದ ಅತಿ ಉದ್ದದ ಸುರಂಗ ಮಾರ್ಗಕ್ಕೆ ಬುಧವಾರ ಅಟಲ್ ಬಿಹಾರಿ ವಾಜಪೇಯಿ ಹುಟ್ಟುಹಬ್ಬದ ಪ್ರಯುಕ್ತ ಅವರ ಹೆಸರನ್ನು ಇಡಲಾಗುತ್ತಿದೆ.
2000ರ ಜೂನ್ 3ರಂದು ವಾಜಪೇಯಿ ಪ್ರಧಾನಿಯಾಗಿದ್ದಾಗ 8.8 ಕಿ.ಮೀ. ಉದ್ದದ ಐತಿಹಾಸಿಕ ಸುರಂಗ ಮಾರ್ಗ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಈ ಬೃಹತ್ ಯೋಜನೆಯಿಂದ ಮನಾಲಿ ಹಾಗೂ ಲೇಹ್ ಪ್ರದೇಶಕ್ಕೆ ತೆರಳಲು 46 ಕಿ.ಮೀ. ಸುತ್ತುವುದು ತಗ್ಗಲಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸುರಂಗ ಮಾರ್ಗಕ್ಕೆ ವಾಜಪೇಯಿ ಹೆಸರಿಡಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು