ನೆಹರೂ ಮದ್ರಸಾದಲ್ಲಿ “ಪೂಜೆ’ ಶುರು

Team Udayavani, Jul 16, 2019, 5:21 AM IST

ಅಲಿಗಢ: ಮಾಜಿ ಉಪ ರಾಷ್ಟ್ರಪತಿ ಹಮೀದ್‌ ಅನ್ಸಾರಿಯವರ ಪತ್ನಿ ಸಲ್ಮಾ ಅನ್ಸಾರಿ ನಡೆಸುತ್ತಿರುವ “ಚಾಚಾ ನೆಹರೂ ಮದ್ರಸಾ’ ದೊಳಗೆ ಹಿಂದೂ ದೇವರ ವಿಗ್ರಹಗಳಿಗೂ ಪೂಜೆ ಸಲ್ಲಿಸುವ ಪರಿಪಾಠ ಆರಂಭ ವಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಪೂರಕವಾಗಿ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎನ್ನಲಾಗಿದೆ. ಅದರಲ್ಲಿ ಮದ್ರಸಾದ ಕೋಣೆಯೊಂದರ ಮೂಲೆಯಲ್ಲಿ ಶಿವ, ಆಂಜನೇಯ ಹಾಗೂ ಸರಸ್ವತಿಯ ವಿಗ್ರಹಗಳನ್ನು ಇಡಲಾಗಿದ್ದು, ಹಿಂದೂ ಸಂಪ್ರದಾಯದಂತೆಯೇ ಪೂಜೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ಮದ್ರಸಾದ ವಿದ್ಯಾರ್ಥಿ ನಿಲಯ ದಲ್ಲಿರುವ ವಿದ್ಯಾರ್ಥಿ ಗಳ ರಕ್ಷಣೆಯ ಉದ್ದೇಶದಿಂದ ಮದ್ರಸಾದ ಆವರಣದಲ್ಲೇ ಹಿಂದೂ ದೇಗುಲವನ್ನು ನಿರ್ಮಿಸುವ ಬಗ್ಗೆ ಸಲ್ಮಾ ಇತ್ತೀಚೆಗೆ ಹೇಳಿದ್ದರು. ಇದಕ್ಕೆ ಇಸ್ಲಾಂ ಧರ್ಮದ ಬುದ್ಧಿಜೀವಿಗಳು, ರಾಜಕೀಯ ನಾಯಕರಿಂದ ಅಪಸ್ವರ ವ್ಯಕ್ತವಾಗಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ