ಮೇಕ್‌ ಇನ್‌ ಇಂಡಿಯಾ ಬೋಗಿ

Team Udayavani, Oct 7, 2017, 9:55 AM IST

Coach-6-10.jpg

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ ಮೇಕ್‌ ಇನ್‌ ಇಂಡಿಯಾ ರೈಲ್ವೇ ಕ್ಷೇತ್ರದಲ್ಲಿ ಉತ್ತೇಜನಕಾರಿ ಬೆಳವಣಿಗೆ ಕಂಡಿದೆ. ಭಾರತೀಯ ರೈಲ್ವೆ ಎಲ್‌ಎಚ್‌ಬಿ(ಲಿಂಕ್‌-ಹಾಫ್ಮನ್‌-ಬುಶ್‌) ಬೋಗಿಗಳನ್ನು 100 ಪ್ರತಿಶತ ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ನಿರ್ಮಿಸಿದೆ. ಬೋಗಿಯಲ್ಲಿ ಬಳಸಲಾಗಿರುವ ಎಲ್ಲಾ ವಸ್ತುಗಳೂ ಭಾರತ ದಲ್ಲೇ ತಯಾರಾಗಿದ್ದು. ಈ ಬೋಗಿಗಳನ್ನು ಚೆನ್ನೈನ ಐಸಿಎಫ್ (ಇಂಟೆಗ್ರಲ್‌ ಕೋಚ್‌ ಫ್ಯಾಕ್ಟರಿ)ನಲ್ಲಿ ಪಶ್ವಿ‌ಮ ವಿಭಾಗೀಯ ರೈಲ್ವೇಗಾಗಿ ತಯಾರಿಸಲಾಗಿದೆ.

ಆಧುನಿಕ ರೈಲ್ವೇ ಬೋಗಿಗಳನ್ನು 1995ರಿಂದ ಜರ್ಮನಿಯ ಲಿಂಕ್‌ ಹೊಫ‌¾ನ್‌-ಬುಶ್‌ ಕಂಪೆನಿಯ ಸಹಯೋಗದಿಂದ ತಯಾರಿಸಲಾಗುತ್ತಿದೆ. ಭಾರತದಲ್ಲೇ ಬೋಗಿ ತಯಾರಿಕೆ ಮತ್ತು ಜೋಡಣೆ ನಡೆಯುತ್ತಿತ್ತು. ಆದರೂ ಕೆಲ ಬಿಡಿ ಭಾಗಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. 
ಈಗ ತಯಾರಿಸಲಾಗಿರುವ ಕೋಚ್‌ ನಂ. ಎಲ್‌ಎಸಿಸಿಎನ್‌ 111 ಮತ್ತು ಎಲ್‌ಎಸ್‌ಡಿಡಿ 166 ಏಸಿ ರಹಿತ ಬೋಗಿಗಳನ್ನು ಸಂಪೂರ್ಣವಾಗಿ ಭಾರತದಲ್ಲೇ ತಯಾರಿಸಲಾಗಿದೆ. ಬೆಂಗಳೂರಿನ ರೈಲು ಚಕ್ರ ಕಾರ್ಖಾನೆಯಲ್ಲಿ ಬೋಗಿಗಳಿಗೆ ಚಕ್ರ ಅಳವಡಿಸಲಾಗಿದೆ. ಅವುಗಳ ಪರೀಕ್ಷಾರ್ಥ ಓಡಾಟವನ್ನೂ ನಡೆಸಲಾಗಿದೆ ಎಂದು ಐಸಿಎಫ್ನ ಅಧಿಕಾರಿ ಹೇಳಿದ್ದಾರೆ.

ಸದ್ಯದಲ್ಲೇ ಏಸಿ ಬೋಗಿಗಳನ್ನೂ ಸಂಪೂರ್ಣವಾಗಿ ದೇಶೀಯವಾಗಿ ತಯಾರಿಸಲಾಗುವುದು. ಅದಕ್ಕಾಗಿ ಸ್ಥಳೀಯ ತಯಾರಕರ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ರೈಲು ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ 2017ರಲ್ಲೇ ಐಸಿಎಫ್ ಕೋಚ್‌ಗಳ ನಿರ್ಮಾಣವನ್ನು ನಿಲ್ಲಿಸಲು ನಿರ್ಧರಿಸಲಾಗಿದೆ. ಸಂಪೂರ್ಣ ತುಕ್ಕುರಹಿತ ಉಕ್ಕಿನ ದೇಹದ ಎಲ್‌ಎಚ್‌ಬಿ ಸುರಕ್ಷಿತವಾಗಿರುತ್ತವೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.