ಪ್ರಾಣಾಯಾಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಏಕತೆಯ ದಿನ: ಪ್ರಧಾನಿ ಮೋದಿ


Team Udayavani, Jun 21, 2020, 7:53 AM IST

yoga-day

ನವದೆಹಲಿ: ಯೋಗ ಎಲ್ಲರನ್ನೂ ಒಂದುಗೂಡಿಸುವ ಕಾರಣ ಇದು ಏಕತೆಯ ದಿನ ಮತ್ತು ಇದು ಸಾರ್ವತ್ರಿಕ ಸಹೋದರತ್ವದ ದಿನವಾಗಿದೆ ಎಂದು  ಆರನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು.

‘ಈ ವರ್ಷದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ವಿಷಯವೇ ‘ಮನೆಯಲ್ಲಿ ಯೋಗ, ಕುಟುಂಬದೊಂದಿಗೆ ಯೋಗ’. ಇಂದು ನಾವು ಎಲ್ಲಾ ಸಾಮಾಜಿಕ ಸಮಾರಂಭಗಳಿಂದ ದೂರವಿದ್ದೇವೆ. ಹಾಗಾಗಿ  ಯೋಗಾಭ್ಯಾಸದಲ್ಲಿ ಕುಟುಂಬ ಸದಸ್ಯರು ಒಗ್ಗೂಡಿದಾಗ ಅದು ಇಡೀ ಮನೆಯಲ್ಲಿ ಶಕ್ತಿಯನ್ನು ಹರಡುತ್ತದೆ ಮಾತ್ರವಲ್ಲದೆ ಯೋಗದ ಮೂಲಕ ಕುಟುಂಬ ಸಂಬಂಧವನ್ನು ಹೆಚ್ಚಿಸುವ ಸಂದರ್ಭವೂ ಇದಾಗಿದೆ” ಎಂದು ಮೋದಿ ತಿಳಿಸಿದ್ದಾರೆ.

ಕೋವಿಡ್ -19 ರ ಹಿನ್ನೆಲೆಯಲ್ಲಿ ಯೋಗವನ್ನು ಹೆಚ್ಚು ಗಂಭೀರವಾಗಿ ಅಭ್ಯಾಸ ಮಾಡುವ ಅಗತ್ಯವನ್ನು ಜಗತ್ತು ಕಂಡುಕೊಂಡಿದೆ. ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಅನೇಕ ಆಸನಗಳನ್ನು ಯೋಗವು ಹೊಂದಿದೆ. ಈ ಆಸನಗಳು ನಮ್ಮ ಸ್ನಾಯುಗಳು ಮತ್ತು ಚಯಾಪಚಯವನ್ನು ಬಲಪಡಿಸುತ್ತವೆ.  ಕೋವಿಡ್ ವೈರಸ್ ನಮ್ಮ ಉಸಿರಾಟದ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ‘ಪ್ರಾಣಾಯಾಮ’  ಮಾಡುವುದು ಉತ್ತಮ ವ್ಯಾಯಾಮ ಎಂದು ಹೇಳಿದರು.

ಧರ್ಮ, ಜಾತಿ, ಲಿಂಗ, ಬಣ್ಣ, ವರ್ಗ ಮೀರಿ ಮಾನವೀಯ ಸಂಬಂಧ, ಏಕತೆ ಸಾರುವ ಶಕ್ತಿ ಯೋಗಕ್ಕಿದೆ. ಯೋಗ ಮಾಡಲು ನಮಗೆ ಬೇಕಾಗಿರುವುದು ಸ್ವಲ್ಪ ಸಮಯ ಮತ್ತು ಸ್ಥಳ.  ದೃಢ, ಆರೋಗ್ಯ ಸಮಾಜ ನಿರ್ಮಾಣಕ್ಕೆ ಯೋಗ ಮಾಡುವುದು ಅತ್ಯಂತ ಉಪಕಾರಿ. ನಮ್ಮಲ್ಲಿ ಏಕತೆ, ಒಗ್ಗಟ್ಟನ್ನು ಯೋಗ ಹೆಚ್ಚಿಸಿ ಮಾನವೀಯ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟರು.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.