ಲಾಭಾಂಶವನ್ನು ರೈತರಿಗೂ ನೀಡಿ: ಹೈಕೋರ್ಟ್‌


Team Udayavani, Dec 30, 2018, 12:30 AM IST

106.jpg

ನೈನಿತಾಲ್‌: ಕಂಪನಿಗಳಿಸುತ್ತಿರುವ ಲಾಭದಲ್ಲಿ ಸ್ವಲ್ಪ ಪಾಲನ್ನು ರೈತರು ಮತ್ತು ಸ್ಥಳೀಯ ಸಮುದಾಯಗಳಿಗೆ ನೀಡುವಂತೆ ಯೋಗಗುರು ಬಾಬಾ ರಾಮ್‌ದೇವ್‌ ನಡೆಸುತ್ತಿರುವ ಕಂಪೆನಿ ದಿವ್ಯ ಫಾರ್ಮಸಿಗೆ ಉತ್ತರಾಖಂಡ ಹೈಕೋರ್ಟ್‌ ಆದೇಶ ನೀಡಿದೆ. ನ್ಯಾಯಾ ಲಯವೊಂದು ಇಂಥ ಆದೇಶ ನೀಡುತ್ತಿರುವುದು ಇದೇ ಮೊದಲು. ಉತ್ತರಾಖಂಡ ಜೀವ ವೈವಿಧ್ಯ ಮಂಡಳಿ (ಯುಬಿಬಿ) 2018ರ ಯುಬಿಬಿ ಕಾಯ್ದೆಗೆ ಅನುಗುಣ ವಾಗಿ, ದಿವ್ಯ ಫಾರ್ಮಸಿ ತಾನು ಸ್ಥಳೀಯರಿಂದ ಪಡೆದುಕೊಳ್ಳು ತ್ತಿರುವ ಲಾಭವನ್ನು ಸ್ಥಳೀಯರ ಜೊತೆ ಹಂಚಿ ಕೊಳ್ಳಲು ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿ ಫಾರ್ಮಸಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ಈಗ ಕೋರ್ಟ್‌ ಯುಬಿಬಿ ನಿರ್ದೇಶನವನ್ನು ಎತ್ತಿ  ಹಿಡಿದಿದೆ. ಫಾರ್ಮಸಿ ಕಚ್ಚಾ ವಸ್ತುಗಳನ್ನು ಪರಿಸರದಿಂದ ಪಡೆಯುತ್ತಿದೆ. ಜೈವಿಕ ಸಂಪನ್ಮೂಲ ಎಲ್ಲ ರಿಗೂ ಸೇರಿದ್ದು. ಕಂಪೆ ನಿಗೆ ಬರುವ 421 ಕೋಟಿ ರೂ. ಲಾಭ ದಲ್ಲಿ 2 ಕೋಟಿ ರೂ.ಗಳನ್ನು ರೈತರು, ಸ್ಥಳೀಯರಿಗೆ ನೀಡ  ಬೇಕು ಎಂದು ಹೈಕೋರ್ಟ್‌ ತೀರ್ಪಿನಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ಝೈಕೋವ್‌ ಡಿ ದರ ನಿಗದಿ ಅಂತಿಮ: ಕೇಂದ್ರ

ಝೈಕೋವ್‌ ಡಿ ದರ ನಿಗದಿ ಅಂತಿಮ: ಕೇಂದ್ರ

ಮುಂದಿನ ವಾರ ಎಲ್‌ಪಿಜಿ ಬೆಲೆ ಹೆಚ್ಚಳ?

ಮುಂದಿನ ವಾರ ಎಲ್‌ಪಿಜಿ ಬೆಲೆ ಹೆಚ್ಚಳ?

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.