ಯೋಗಿ ಆದಿತ್ಯನಾಥ್‌ ದೇಶದ ಅತ್ಯುತ್ತಮ ಸಿಎಂ

ಮೂಡ್‌ ಆಫ್ ದಿ ನೇಶನ್‌' ಸರ್ವೇ

Team Udayavani, Jan 28, 2023, 7:35 AM IST

ಯೋಗಿ ಆದಿತ್ಯನಾಥ್‌ ದೇಶದ ಅತ್ಯುತ್ತಮ ಸಿಎಂ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ದೇಶದಲ್ಲಿನ “ಅತೀ ಉತ್ತಮ ಮುಖ್ಯಮಂತ್ರಿ’ ಎಂದು ಇತ್ತೀಚೆಗಿನ ಸರ್ವೇಯೊಂದು ಬಹಿರಂಗಪಡಿಸಿದೆ. ಅರವಿಂದ ಕೇಜ್ರಿವಾಲ್‌ ಹಾಗೂ ಮಮತಾ ಬ್ಯಾನರ್ಜಿ ಅವರು ಅನಂತರದ ಸ್ಥಾನಗಳಲ್ಲಿದ್ದಾರೆ. ಇಂಡಿಯಾ ಟುಡೇ ನಡೆಸಿರುವ “ಮೂಡ್‌ ಆಫ್ ದಿ ನೇಶನ್‌’ ಸರ್ವೇಯಲ್ಲಿ ಈ ವಿಚಾರ ತಿಳಿದುಬಂದಿದೆ.

ಸರ್ವೇ ಪ್ರಕಾರ ಶೇ.39 ಮಂದಿ ಯೋಗಿ ಅವರೇ “ಬೆಸ್ಟ್‌ ಸಿಎಂ’ ಎಂದು ಹೇಳಿದ್ದರೆ, ಶೇ.16 ಮಂದಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಪರ ಒಲವು ತೋರಿದ್ದಾರೆ. ಜತೆಗೆ ಶೇ.7.3ರಷ್ಟು ಮಂದಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅತ್ಯುತ್ತಮ ಮುಖ್ಯಮಂತ್ರಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ 30 ರಾಜ್ಯಗಳಲ್ಲಿ ಸರ್ವೇಯನ್ನು ನಡೆಸಲಾಗಿತ್ತು. ಆ ಪ್ರಕಾರ, ಯೋಗಿ ತಮ್ಮ ಕಾರ್ಯವೈಖರಿಗಳಿಂದ ಜನರಿಗೆ ಹತ್ತಿರವಾಗಿದ್ದು, ಅವರ ಜನಪ್ರಿಯತೆ ಹಿಂದಿಗಿಂತ ಹೆಚ್ಚಿದೆ. ಅಲ್ಲದೇ ಬಿಜೆಪಿ ಈಗ ಉತ್ತರ ಪ್ರದೇಶದಲ್ಲಿ ಲೋಕಸಭಾ ಚುನಾವಣೆ ನಡೆಸಿದರೆ 70 ಸ್ಥಾನಗಳಲ್ಲಿ ಜಯ ಗಳಿಸಲಿದೆ ಎಂದು ಸರ್ವೇ ತಿಳಿಸಿದೆ. ಇನ್ನು 2022ರ ಆಗಸ್ಟ್‌ ಸರ್ವೇಗೆ ಹೋಲಿಸಿದರೆ ಮಮತಾ ಬ್ಯಾನರ್ಜಿ ಹಾಗೂ ಅರವಿಂದ ಕೇಜ್ರಿವಾಲ್‌ ಅವರ ಮೇಲೆ ಜನರ ಮೆಚ್ಚುಗೆ ಕಡಿಮೆಯಾಗಿದೆ ಎಂದು ಸರ್ವೇ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ

Kharge 2

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

1-sfdas-dasd

Congress ಸರಕಾರದಿಂದ ಗುತ್ತಿಗೆದಾರರಿಗೆ LOC ಕೊಡಲು 5% ಫಿಕ್ಸ್!! : ಹೆಚ್ ಡಿಕೆ ಆರೋಪ

Monsoon season; ಮಳೆಗಾಲದಲ್ಲಿ ಆರೋಗ್ಯದ ಕಡೆಗೂ ಗಮನಹರಿಸಬೇಕು…

Monsoon season; ಮಳೆಗಾಲದಲ್ಲಿ ಆರೋಗ್ಯದ ಕಡೆಗೂ ಗಮನಹರಿಸಬೇಕು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

Kharge 2

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ರಾಮಚಂದ್ರನ್‌ ವಿಶ್ವನಾಥನ್‌ ದೇಶಭ್ರಷ್ಟ ಆರ್ಥಿಕ ಅಪರಾಧಿ; ಸಿಬಿಐ ವಿಶೇಷ ನ್ಯಾಯಾಲಯ

ರಾಮಚಂದ್ರನ್‌ ವಿಶ್ವನಾಥನ್‌ ದೇಶಭ್ರಷ್ಟ ಆರ್ಥಿಕ ಅಪರಾಧಿ; ಸಿಬಿಐ ವಿಶೇಷ ನ್ಯಾಯಾಲಯ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್‌ ಪೂಜಾರಿ ಡಾನ್ಸ್‌ ಅಕಾಡೆಮಿ: ಮಂಥನ್‌-2023 ಸಂಭ್ರಮ

ಬೊರಿವಲಿಯ ರೋಹಿತ್‌ ಪೂಜಾರಿ ಡಾನ್ಸ್‌ ಅಕಾಡೆಮಿ: ಮಂಥನ್‌-2023 ಸಂಭ್ರಮ

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ