3 ವರ್ಷ ಆಡಳಿತ ಪೂರೈಸಲಿದ್ದಾರೆ ಸಿಎಂ ಯೋಗಿ
Team Udayavani, Mar 16, 2020, 8:21 AM IST
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ 3 ವರ್ಷ ಪೂರೈಸಿದ ಬಿಜೆಪಿ ನಾಯಕ ಎಂಬ ಹೆಗ್ಗಳಿಕೆಗೆ ಹಾಲಿ ಸಿಎಂ ಯೋಗಿ ಆದಿತ್ಯನಾಥ್ ಪಾತ್ರರಾಗಲಿದ್ದಾರೆ. ಮಾ. 19ರಂದು ಈ ಸಾಧನೆ ಮಾಡಲಿದ್ದಾರೆ.
2017 ಮಾ.19ರಂದು ಯೋಗಿ ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದರು. ಈ ಹಿಂದೆ ಕಲ್ಯಾಣ್ ಸಿಂಗ್, ರಾಮ್ ಪ್ರಕಾಶ್ ಗುಪ್ತಾ, ರಾಜನಾಥ್ ಸಿಂಗ್ ಸಿಎಂಗಳಾ ಗಿದ್ದರೂ ಪೂರ್ಣ ಅಧಿಕಾರಾವಧಿ ಪೂರ್ತಿಗೊಳಿಸಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ