ಕೊಲೆಯಾದ ಕಮಲೇಶ್ ತಿವಾರಿ ಮನೆಗೆ ಇಂದು ಆದಿತ್ಯನಾಥ್ ಯೋಗಿ ಭೇಟಿ

Team Udayavani, Oct 20, 2019, 8:09 AM IST

ಲಕ್ನೋ: ಇತ್ತೀಚೆಗೆ ಕೊಲೆಯಾದ ಹಿಂದೂ ಸಮಾಜ ಪಾರ್ಟಿಯ ಮುಖಂಡ ಕಮಲೇಶ್ ತಿವಾರಿ ಮನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವಿವಾರ ಭೇಟಿ ನೀಡಲಿದ್ದಾರೆ.

ಹಿಂದೂ ಸಮಾಜ ಪಾರ್ಟಿಯ ಮುಖಂಡರಾಗಿದ್ದ ಕಮಲೇಶ್ ತಿವಾರಿಯವರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಯೋಗಿ ಆದಿತ್ಯನಾಥ್ ಭೇಟಿ ನೀಡದೆ ಪತಿಯ ಅಂತ್ಯ ಸಂಸ್ಕಾರ ನಡೆಸುವುದಿಲ್ಲ ಎಂದು ತಿವಾರಿ ಪತ್ನಿ ಆಗ್ರಹ ಮಾಡಿದ್ದರು.

ಆದರೆ ಯೋಗಿ ಆದಿತ್ಯನಾಥ್ ಅವರು ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿದ್ದ ಕಾರಣ ಶನಿವಾರ ತಿವಾರಿ ಮನೆಗೆ ಭೇಟಿ ನೀಡಿರಲಿಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ