ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ ಬಳಿ ಕ್ಷಮೆಯಾಚಿಸಿದ ನಟ ಸಿದ್ದಾರ್ಥ್

Team Udayavani, Jan 13, 2022, 8:00 AM IST

ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ ಬಳಿ ಕ್ಷಮೆಯಾಚಿಸಿದ ನಟ ಸಿದ್ದಾರ್ಥ್

ನವದೆಹಲಿ: ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ ಬಗ್ಗೆ ಅವಹೇಳನಕಾರಿ ಟ್ವೀಟ್‌ ಮಾಡಿದ್ದ ನಟ ಸಿದ್ದಾರ್ಥ್ ಈಗ ಸೈನಾಗೆ ಕ್ಷಮಾಪಣಾ ಪತ್ರ ಬರೆದಿದ್ದಾರೆ. ನೀವು ಎಂದೆಂದಿಗೂ ನಮ್ಮ ಚಾಂಪಿಯನ್‌ ಎಂದು ಕರೆದಿದ್ದಾರೆ.

“ಪ್ರೀತಿಯ ಸೈನಾ, ನನ್ನ ಒರ ಟು ಹಾಸ್ಯದ ಬಗ್ಗೆ ಕ್ಷಮೆಯಾಚಿಸುತ್ತೇನೆ. ಒಂದು ಹಾಸ್ಯವನ್ನು ವಿವರಿಸಬೇಕಾಗುತ್ತದೆ ಎನ್ನುವುದಾದರೆ ಅದು ಒಳ್ಳೆಯ ಹಾಸ್ಯವಲ್ಲ. ನನ್ನ ಹಾಸ್ಯ ಸರಿಯಾಗದೇ ಇದ್ದಿದ್ದಕ್ಕೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನ್ನ ಟ್ವೀಟ್‌ನಲ್ಲಿ ನಾನು ಯಾವುದೋ ಲಿಂಗ ಅಥವಾ ಮಹಿಳೆಯರನ್ನು ಹೀಯಾಳಿಸುವ ಉದ್ದೇಶ ಹೊಂದಿರಲಿಲ್ಲ’ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ:ಯೋಗಿ ಆದಿತ್ಯನಾಥ್ ರನ್ನು ಅಯೋಧ್ಯೆಯಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ?

ಇದಕ್ಕೆ ಸೈನಾ ಪ್ರತಿಕ್ರಿಯಿಸಿದ್ದು, “ಅವರು ನನ್ನ ಬಗ್ಗೆ ಏನೋ ಹೇಳಿದರು ಆಮೇಲೆ ಕ್ಷಮೆ ಕೇಳಿದರು. ಆದರೆ ಆ ಸುದ್ದಿ ಏಕಷ್ಟು ವೈರಲ್‌ ಆಯಿತು ಎನ್ನುವುದು ನನಗೆ ತಿಳಿದಿಲ್ಲ.

ಟ್ವಿಟರ್‌ನಲ್ಲಿ ನಾನು ಟ್ರೆಂಡಿಂಗ್‌ನಲ್ಲಿದ್ದೇನೆ ಎನ್ನುವುದು ನನಗೇ ಆಶ್ಚರ್ಯ ತಂದಿತ್ತು’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.