ಪಣಜಿ : ಹೆಣ್ಣು ಮಕ್ಕಳ ಕುರಿತು ಗೋವಾ ಸಿಎಂ ಹೇಳಿಕೆಗೆ ಯುವ ಕಾಂಗ್ರೆಸ್ ಆಕ್ರೋಶ, ಹಲವರ ಬಂಧನ
Team Udayavani, Jul 31, 2021, 2:45 PM IST
ಪಣಜಿ: ಅಪ್ರಾಪ್ತ ವಯಸ್ಸಿನ ಮಕ್ಕಳು ಮಧ್ಯ ರಾತ್ರಿಯ ವೇಳೆ ಗೋವಾ ಬೀಚ್ನಲ್ಲಿ ಏನು ಮಾಡುತ್ತಾರೆ ಎಂಬುದನ್ನು ಪಾಲಕರು ಪರೀಕ್ಷಿಸಬೇಕು, ಹೆಣ್ಣುಮಕ್ಕಳು ರಾತ್ರಿ ವೇಳೆ ಬೀಚ್ನಲ್ಲಿ ಏನು ಮಾಡುತ್ತಾರೆ ಎಂಬುದನ್ನು ನೋಡಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ನೀಡಿದ್ದ ಹೇಳಿಕೆಗೆ ಯುವ ಕಾಂಗ್ರೇಸ್ ತೀವ್ರ ಆಕ್ರೋಷ ವ್ಯಕ್ತಪಡಿಸಿದೆ.
ಮುಖ್ಯಮಂತ್ರಿಗಳ ಹೇಳಿಕೆಯ ವಿರುದ್ಧ ಕಾಂಗ್ರೇಸ್ ನಾಯಕರು ಅಲ್ತಿನೊದಲ್ಲಿರುವ ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೋಲಿಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ಹೆಣ್ಣುಮಕ್ಕಳ ಬಗ್ಗೆ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ನೀಡಿರುವ ಹೇಳಿಕೆ ಸರಿಯಲ್ಲ, ಇಂತಹ ಹೇಳಿಕೆಗೆ ನಮ್ಮ ಧಿಕ್ಕಾರವಿದೆ ಎಂದು ಯುವ ಕಾಂಗ್ರೇಸ್ ಕಾರ್ಯಕರ್ತರು ಆಕ್ರೋಷ ವ್ಯಕ್ತಪಡಿಸಿದರು.
ಇದನ್ನೂ ಓದಿ :Free Fire ಗೇಮ್ ಚಟ; ಹಣ ಕಳೆದುಕೊಂಡ 13 ವರ್ಷದ ಬಾಲಕ ನೇಣಿಗೆ ಶರಣು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು