ಯುವತಿಯರ ತ್ರಿಬಲ್ ರೈಡ್ ಪ್ರಶ್ನಿಸಿದ ಪೇದೆಗೇ ಹಿಗ್ಗಾಮುಗ್ಗಾ ಗೂಸಾ!
Team Udayavani, Apr 22, 2017, 10:18 AM IST
ಗುನಾ (ಮಧ್ಯಪ್ರದೇಶ ): ಇಲ್ಲಿ ಯುವತಿಯರ ತ್ರಿಬಲ್ ರೈಡ್ ಪ್ರಶ್ನಿಸಿದ ಕಾರಣಕ್ಕೆ ಪೊಲೀಸ್ ಪೇದೆಯೊಬ್ಬರಿಗೆ ಯುವತಿಯರ ಸಂಬಂಧಿಕ ಯುವಕರು ಬೀದಿಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ವೈರಲ್ ವಿಡಿಯೋ ನೋಡಿ
ಅಶುತೋಷ್ ತಿವಾರಿ ಎಂಬ ಪೊಲೀಸ್ ಸಿಬಂದಿಗೆ ಥಳಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆ ಆರೋಪಿಗಳಾದ ರಾಹುಲ್ ಮತ್ತು ದೀಪಕ್ ರಘುವಂಶಿ ಅವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರೂ ಬಿಜೆಪಿ ಮುಖಂಡರೊಬ್ಬರ ಹತ್ತಿರದ ಸಂಬಂಧಿಗಳು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ