ಜಾಕಿರ್‌ ನಾಯಕ್‌ ಗಡಿಪಾರು ಮಾಡಲ್ಲ

Team Udayavani, Jul 7, 2018, 6:00 AM IST

7.jpg

ಪುತ್ರಜಯ: ವಿವಾದಿತ ಧಾರ್ಮಿಕ ಮುಖಂಡ ಜಾಕಿರ್‌ ನಾಯಕ್‌ರನ್ನು ಗಡಿಪಾರು ಮಾಡುವುದಿಲ್ಲ ಎಂದು ಮಲೇಷ್ಯಾ ಪ್ರಧಾನಿ ಮಹತಿರ್‌ ಮೊಹಮ್ಮದ್‌ ಹೇಳಿದ್ದಾರೆ. ಇದರಿಂದಾಗಿ ಝಾಕಿರ್‌ನನ್ನು ಭಾರತಕ್ಕೆ ಗಡಿಪಾರು ಮಾಡಲಾಗುತ್ತದೆ ಎಂಬ ನಿರೀಕ್ಷೆ ಹುಸಿಯಾದಂತಾಗಿದೆ.

ಭಾರತದಲ್ಲಿ ಉಗ್ರ ಚಟುವಟಿಕೆಗಳು ಹಾಗೂ ಕೋಮು ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದ ಝಾಕಿರ್‌ ವಿರುದ್ಧ ಪ್ರಕರಣಗಳು ದಾಖಲಾಗಿವೆ. 2016ರಲ್ಲೇ ಭಾರತ ತೊರೆದಿರುವ ಜಾಕಿರ್‌, ಮುಸ್ಲಿಂ ಬಾಹುಳ್ಯವಿರುವ ಮಲೇಷ್ಯಾಗೆ ತೆರಳಿದ್ದರು. ಮಲೇಷ್ಯಾದಲ್ಲಿ ಕಾಯಂ ನಿವಾಸಿಯಾಗಿ ದ್ದಾರೆ. ಭಾರತ ಮತ್ತು ಮಲೇಷ್ಯಾ ಮಧ್ಯೆ ಗಡಿಪಾರು ಒಪ್ಪಂದವಿದ್ದು, ಕಳೆದ ಜನವರಿಯಲ್ಲೇ ಗಡಿಪಾರು ಮಾಡಬೇಕೆಂದು ಭಾರತ ಕೇಳಿಕೊಂಡಿತ್ತು.

ಪ್ರೊಫೈಲ್‌ ಪಿಕ್ಚರ್‌ ಆಗಿದ್ದ ಜಾಕಿರ್‌: ಮಲೇಷ್ಯಾದಲ್ಲಿ ಹಲವು ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳ ಮೇಲೆ ಜಾಕಿರ್‌ಪ್ರಭಾವವಿದ್ದು, ಹಿಂದಿನ ಸರ್ಕಾರವಿದ್ದಾಗ ಹಲವು ಅಧಿಕಾರಿಗಳು ಜಾಕಿರ್‌ ಪ್ರಭಾವಕ್ಕೆ ಒಳಗಾಗಿದ್ದರು. ಅಷ್ಟೇ ಅಲ್ಲ, ಆತನ ಚಿತ್ರವನ್ನು ತಮ್ಮ ವಾಟ್ಸ್‌ಆ್ಯಪ್‌ ಪ್ರೊಫೈಲ್‌ ಪಿಕ್ಚರ್‌ ಆಗಿಯೂ ಉಳಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಅಲ್ಲದೆ ಹರಪನ್‌ ಪಕಟನ್‌ ಪ್ರಾಂತ್ಯದಲ್ಲಿನ ಪುತ್ರಜಯ ದಲ್ಲಿರುವ ಜಾಕಿರ್‌, ಅಲ್ಲಿನ ಅತ್ಯಂತ ಪ್ರತಿಷ್ಠಿತ ಮಸೀದಿಯಲ್ಲಿ ಎಂದಿನಂತೆಯೇ ಶುಕ್ರವಾರ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದೇ ಮಸೀದಿಯಲ್ಲಿ ಕೆಲವು ದಿನಗಳ ಹಿಂದೆ ಪ್ರಧಾನಿ ಮಹತಿರ್‌ರನ್ನು ಝಾಕಿರ್‌ ಭೇಟಿಯಾಗಿದ್ದರು ಎನ್ನಲಾಗಿದೆ.

ಈಗ ಅಲ್ಲದಿದ್ದರೂ ಮುಂದಿನ ದಿನಗಳಲ್ಲಿ ಝಾಕಿರ್‌ ನಾಯಕ್‌ರನ್ನು ಬಂಧಿಸಿ ಕರೆತರಲಾ ಗುತ್ತದೆ. ಅವರನ್ನು ಯಾವುದೇ ಕಾರಣಕ್ಕೂ ಬಿಡಲಾಗದು.
ಹಂಸರಾಜ್‌ ಅಹಿರ್‌, ಕೇಂದ್ರ ಸಚಿವ

ಮಲೇಷ್ಯಾದಲ್ಲಿ ಸಮಸ್ಯೆ ಉಂಟು ಮಾಡದೇ ಇರುವಲ್ಲಿಯವರೆಗೆ ಅವರನ್ನು ಗಡಿಪಾರು ಮಾಡ ಲಾಗದು. ಯಾಕೆಂದರೆ ಅವರಿಗೆ ಶಾಶ್ವತ ನಿವಾಸಿ ಸ್ಥಾನಮಾನ ನೀಡಲಾಗಿದೆ.
ಮಹತಿರ್‌ ಮೊಹಮ್ಮದ್‌, ಮಲೇಷ್ಯಾ ಪ್ರಧಾನಿ

ಟಾಪ್ ನ್ಯೂಸ್

shivamogga

Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Arvind Kejriwal not getting relief; The Supreme Court said that the High Court should issue the order first

Arvind Kejriwal ಸಿಗದ ರಿಲೀಫ್; ಮೊದಲು ಹೈಕೋರ್ಟ್ ಆದೇಶ ಪ್ರಕಟಿಸಲಿ ಎಂದ ಸುಪ್ರೀಂ

Snapchat ಡೌನ್‌ಲೋಡ್ ಮಾಡಬೇಡ ಎಂದು ಗದರಿದ ತಂದೆ… ಮನನೊಂದು ನೇಣಿಗೆ ಶರಣಾದ ಮಗಳು

Snapchat ಡೌನ್‌ಲೋಡ್ ಮಾಡಬೇಡ ಎಂದಿದ್ದೇ ತಪ್ಪಾಯ್ತು… ನೇಣಿಗೆ ಶರಣಾದ 16 ವರ್ಷದ ಬಾಲಕಿ

Parliament session; Consensus is important to run the country: Narendra Modi

Parliament session; ದೇಶವನ್ನು ನಡೆಸಲು ಒಮ್ಮತ ಮುಖ್ಯ: ನರೇಂದ್ರ ಮೋದಿ

ಆಕ್ಷೇಪದ ನಡುವೆಯೂ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

ಆಕ್ಷೇಪದ ನಡುವೆಯೂ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

shivamogga

Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

20-uv-fusion

UV Fusion: ಪ್ರಕೃತಿ ಶಾಶ್ವತ ಮನುಷ್ಯನ ಕೊಡುಗೆ ನಿಮಿತ್ತ…

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

19-fusion

Father: ನಮಗಾಗಿ ದುಡಿದ ನಾಯಕ ನಮ್ಮ ಜನಕ

18-koratagere

Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.