1.70 ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತ

ಲಾಕ್‌ಡೌನ್‌ ಹಿನ್ನೆಲೆ ಜಿಲ್ಲಾ ಪರಿಷತ್‌ ಶಾಲೆಗಳಿಗೆ ಬೀಗ

Team Udayavani, Aug 7, 2020, 6:09 PM IST

Mumbai-tdy-1

ಸಾಂದರ್ಭಿಕ ಚಿತ್ರ

ಪಾಲ್ಘರ್‌ ಆ. 6: ಕೋವಿಡ್ ಹಿನ್ನೆಲೆ ಶಾಲೆಗಳನ್ನು ಮುಚ್ಚುವುದರಿಂದ ಜಿಲ್ಲಾ ಪರಿಷತ್‌ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಯಾವುದೇ ಸೌಲಭ್ಯಗಳಿಲ್ಲದ ಕಾರಣ 1.70ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿರುವುದಾಗಿ ಮೂಲಗಳ ತಿಳಿಸಿವೆ.

ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಯಾವಾಗ ಪ್ರಾರಂಭವಾಗುತ್ತವೆ ಎನ್ನುವ ಕುರಿತು ಸ್ಪಷ್ಟತೆ ಇಲ್ಲ. ಇದರ ಪರಿಣಾಮವಾಗಿ ಖಾಸಗಿ ಶಾಲೆಗಳು ಆನ್‌ಲೈನ್‌ ತರಗತಿಗಳನ್ನು ಪ್ರಾರಂಭಿಸಿವೆ. ಆದರೆ ಜಿಲ್ಲಾ ಪರಿಷತ್‌ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಪೋಷಕರ ಆರ್ಥಿಕ ಸ್ಥಿತಿ ಶೋಚನೀಯವಾಗಿರುವುದರಿಂದ ಆನ್‌ಲೈನ್‌ ಶಿಕ್ಷಣವನ್ನು ಪರಿಚ ಯಿಸಿದರೂ ಸಹ, ಉಪಕರಣಗಳ ಕೊರತೆಯಿಂದಾಗಿ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಪಾಲ್ಘರ್‌ ಜಿಲ್ಲೆಯಲ್ಲಿ 2,113 ಜಿಲ್ಲಾ ಪರಿಷತ್‌ ಶಾಲೆಗಳಿದ್ದು, ಇದರಲ್ಲಿ ಕಲಿಯುವ 1.70 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ವಸಾಯಿ ಜಿಲ್ಲಾ ಪರಿಷತ್‌ ಶಾಲೆಗಳ ವರದಿಯ ಪ್ರಕಾರ, ಶಾಲೆಯಲ್ಲಿ ಸಾಕಷ್ಟು ಕಂಪ್ಯೂಟರ್‌ ಮತ್ತು ಇಂಟರ್ನೆಟ್‌ ಸೌಲಭ್ಯಗಳಿವೆ ಆದರೂ ಶೇ. 60ಕ್ಕಿಂತ ಅಧಿಕ ವಿದ್ಯಾರ್ಥಿಗಳು ಮೊಬೈಲ್‌ ಸೌಲಭ್ಯ ಹೊಂದಿಲ್ಲ, ಬುಡಕಟ್ಟು ಪ್ರದೇಶಗಳಲ್ಲಿ 24 ಗಂಟೆಗಳ ವಿದ್ಯುತ್‌ ಸೌಲಭ್ಯಗಳಿಲ್ಲ. ಕೆಲವು ಪ್ರದೇಶಗಳಲ್ಲಿ, ಮೊಬೈಲ್‌ ನೆಟ್‌ ವರ್ಕ್‌ಗಳು ಲಭ್ಯವಿಲ್ಲ. ಕೆಲಸದ ಕೊರತೆಯಿಂದಾಗಿ ಅನೇಕ ಪೋಷಕರು ವಲಸೆ ಹೋಗುವುದರಿಂದ ಅನೇಕ ಮನೆಗಳಲ್ಲಿ ಟಿವಿ ಇಲ್ಲ. ಇದರಿಂದ ವಿದ್ಯಾರ್ಥಿಗಳು ಆನ್‌ಲೈನ್‌ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಣದಿಂದ ವಂಚಿತರಾಗುತ್ತಿರುವುದು ಕಂಡುಬಂದಿದೆ.

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

ದುಬೈಯಲ್ಲಿ ಅಯ್ಯೋ ಶೃದ್ಧಾ ಹಾಸ್ಯ ಕಾರ್ಯಕ್ರಮ: ನಗೆಗಡಲಲ್ಲಿ ತೇಲಾಡಿದ ಪ್ರೇಕ್ಷಕರು

ದುಬೈಯಲ್ಲಿ ಅಯ್ಯೋ ಶೃದ್ಧಾ ಹಾಸ್ಯ ಕಾರ್ಯಕ್ರಮ: ನಗೆಗಡಲಲ್ಲಿ ತೇಲಾಡಿದ ಪ್ರೇಕ್ಷಕರು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.