ಥಾಣೆಯಲ್ಲಿ 1,045 ಪ್ರಕರಣ


Team Udayavani, Jun 22, 2020, 12:10 PM IST

ಥಾಣೆಯಲ್ಲಿ  1,045 ಪ್ರಕರಣ

ಥಾಣೆ, ಜೂ. 21: ಜಿಲ್ಲೆಯಲ್ಲಿಶನಿವಾರ ಒಂದೇ ದಿನದಲ್ಲಿ ದಾಖಲೆಯ 1,045 ಕೋವಿಡ್‌ -19 ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಥಾಣೆಯ ಒಟ್ಟು ಪ್ರಕರಣಗಳ ಸಂಖ್ಯೆ 20,565ಕ್ಕೆ ತಲುಪಿದ್ದು, 684 ಸಾವು ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಲ್ಯಾಣ್‌ -ಡೊಂಬಿವಲಿ ಮನಪಾ ಪ್ರದೇಶವು 242 ಪ್ರಕರಣಗಳೊಂದಿಗೆ ಸತತ ಮೂರನೇ ದಿನ 200ಕ್ಕೂ ಹೆಚ್ಚು ಸಂಖ್ಯೆ ಪ್ರಕರಣಗಳನ್ನು ವರದಿ ಮಾಡಿದೆ. ಜೂ. 18ರಂದು ಕಲ್ಯಾಣ್‌ ಡೊಂಬಿವಲಿಯಲ್ಲಿ 209 ಪ್ರಕರಣಗಳು ದಾಖಲಾಗಿದ್ದರೆ, ಜೂ. 19ರಂದು ಅದು 236ಕ್ಕೆ ಏರಿಕೆಯಾಗಿತ್ತು. ಶನಿವಾರ ವರದಿಯಾದ ಹೊಸ 1,045 ಪ್ರಕರಣ ಗಳಲ್ಲಿ ಥಾಣೆ ನಗರವು 176, ಎಂಬಿಎಂಸಿ 136, ಎನ್‌ಎಂಎಂಸಿ 172 ಮತ್ತು ಅಂಬರ್ನಾಥ್‌ 131 ಪ್ರಕರಣಗಳನ್ನು ದಾಖಲಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಹಾಟ್‌ಸ್ಪಾಟ್‌ ಭಿವಂಡಿ ಶನಿವಾರ 81 ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 875 ಮತ್ತು ಸಾವಿನ ಸಂಖ್ಯೆ 66ಕ್ಕೆ ತಲುಪಿದೆ. ಅಲ್ಲಿ ಮರಣ ಪ್ರಮಾಣ ಶೇ. 7.54ರಷ್ಟಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಶನಿವಾರ ಸಂಭವಿಸಿದ 27 ಸಾವುಗಳಲ್ಲಿ 10 ನವಿಮುಂಬಯಿಯಿಂದ ವರದಿ ಯಾಗಿವೆ. ಈ ಪ್ರದೇಶವು ಶೇ. 57.24ರಷ್ಟು ಚೇತರಿಕೆ ಪ್ರಮಾಣವನ್ನು ಹೊಂದಿದೆ ಎಂದಿದ್ದಾರೆ. ನೆರೆಯ ಪಾಲ್ಘರ್‌ ಜಿಲ್ಲೆಯಲ್ಲಿ 96 ಸಾವುಗಳು ಸೇರಿದಂತೆ 2,624 ಪ್ರಕರಣಗಳು ದಾಖಲಾಗಿವೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.