ಥಾಣೆಯಲ್ಲಿ ಮತ್ತೆ 416 ಮಂದಿಗೆ ಸೋಂಕು
Team Udayavani, Dec 26, 2020, 9:45 PM IST
ಥಾಣೆ,: ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2,40,619ಕ್ಕೆ ಏರಿದ್ದು, ಶುಕ್ರವಾರ ಒಂದೇ ದಿನ 416 ಮಂದಿಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. 9 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 5,910ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:
ಚೇತರಿಕೆಯೇ ಹೆಚ್ಚು: ಇದುವರೆಗೆ 2,30,432 ಮಂದಿ ಕೋವಿಡ್ ದಿಂದ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಚೇತರಿಕೆ ಪ್ರಮಾಣ ಶೇ.95.76ರಷ್ಟಿದ್ದು, 4,277 ಸಕ್ರಿಯ ಪ್ರಕರಣಗಳಷ್ಟೇ ಇವೆ. ನೆರೆಯ ಪಾಲ್ಘಾರ್ ಜಿಲ್ಲೆಯಲ್ಲಿ ಒಟ್ಟು 44,04 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 1,180 ದಾಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ