ವಾಯು ಗುಣಮಟ್ಟಮೇಲ್ವಿಚಾರಣೆಗೆ 5 ಹೊಸ ಕೇಂದ್ರ

Team Udayavani, Jan 13, 2021, 7:50 PM IST

5 New Center for Air Quality Review

ಮುಂಬಯಿ: ಹೆಚ್ಚುತ್ತಿರುವ ವಾಯು ಮಾಲಿನ್ಯದ ಮಟ್ಟವನ್ನು ನಿಖರವಾಗಿ ತಿಳಿಯಲು ಅನುಕೂಲವಾಗುವ ನಿಟ್ಟಿನಲ್ಲಿ ಬೃಹನ್ಮುಂಬಯಿ ಮಹಾ ನಗರ ಪಾಲಿಕೆಯು (ಬಿಎಂಸಿ) ನಗರದಐದು ಸ್ಥಳಗಳಲ್ಲಿ ನಿರಂತರ ವಾಯು ಮಾಪನ ಕೇಂದ್ರ  (ಸಿಎಎಕ್ಯುಎಂಎಸ್‌)ಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ.

ಚೆಂಬೂರಿನ ಮಾಹುಲ್‌ ವಿಲೇಜ್‌, ದೇವ ನಾರ್‌ನ ಶಿವಾಜಿ ನಗರ, ಘಾಟ್ಕೊಪರ್‌ನ ಪಂತ್‌ ನಗರ, ಕಾಂದಿವಲಿಯ ಚಾರ್ಕೋಪ್‌ ಮತ್ತು ಬೈಕುಲಾ ಮೃಗಾಲಯದಲ್ಲಿ ಈ ಐದು ಸಿಎಎಕ್ಯುಎಂಎಸ್‌ ಕೇಂದ್ರ ಗಳು ತಲೆ ಎತ್ತಲಿವೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಕೇಂದ್ರಗಳು 24 ಗಂಟೆಗಳ ಕಾಲದ ವಾಯು ಗುಣಮಟ್ಟ ಮತ್ತು ಹವಾಮಾನದ ಮಾಹಿತಿಯೊದಿಗೆ ವಾಯು ಗುಣಮಟ್ಟದ ಸೂಚ್ಯಂಕವನ್ನು (ಎಕ್ಯುಐ) ತೋರಿಸುವ ಪ್ರದರ್ಶನ ಫಲಕಗಳನ್ನು ಕೂಡ ಹೊಂದಿ ರಲಿವೆ. ಸುಮಾರು 10 ಕೋಟಿ ರೂ. ವೆಚ್ಚದಈ ಯೋಜನೆಗೆ ಏಜೆನ್ಸಿಗಳನ್ನು ನೇಮಿಸಲು  ಬಿಎಂಸಿ ಟೆಂಡರ್‌ಗಳನ್ನು ಆಹ್ವಾನಿಸಿದೆ.

ಈ ಕೇಂದ್ರಗಳು ಪಿಎಂ 2.5 ಮತ್ತು ಪಿಎಂ 10, ಸಲ#ರ್‌ ಆಕ್ಸೈಡ್‌, ನೈಟ್ರೋಜನ್‌ ಆಕ್ಸೈಡ್‌, ಹೈಡ್ರೋಕಾರ್ಬನ್‌, ಕಾರ್ಬನ್‌ ಮೊನಾಕ್ಸೈಡ್‌, ಓಝೋನ್‌ ಮತ್ತು ಅಮೋ ನಿ ಯ ಮಟ್ಟವನ್ನು ದಾಖಲಿಸಲಿವೆ. ಪ್ರದೇಶ-  ನಿರ್ದಿಷ್ಟ ವಾಯು ಗುಣಮಟ್ಟದ ದತ್ತಾಂಶ ಇದ್ದಾಗ ಮಾತ್ರ ವಾಯು ಮಾಲಿನ್ಯವನ್ನು ಎದುರಿಸಲು ಉತ್ತಮ ಯೋಜನೆ ಯನ್ನು ರೂಪಿಸಲು ಸಾಧ್ಯ. ಇದೇ ಉದ್ದೇಶ ದೊಂದಿಗೆ ಈ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇವು ಎಂಪಿಸಿಬಿ ಮತ್ತು ಸಿಪಿಸಿಬಿಗೆ ಆನ್‌ ಲೈನ್‌ ಮೂಲಕ ದತ್ತಾಂಶವನ್ನು ವರ್ಗಾಯಿಸಲಿವೆ. ಬಿಎಂಸಿ ಈ ಕಾಮಗಾರಿಗೆ ಗುತ್ತಿಗೆದಾರರನ್ನು ನೇಮಕ ಮಾಡುವ ಪ್ರಕ್ರಿಯೆಯಲ್ಲಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ:ಸ್ನೇಹ, ಒಡನಾಟಕ್ಕೆ ಎಂದೂ ಸಾವಿಲ್ಲ: ಶ್ರೀದೇವಿ ಸಿ. ರಾವ್‌

ಮನಪಾದಿಂದ ನೇಮಕಗೊಂಡ ಏಜೆನ್ಸಿಯು ಈ ಕೇಂದ್ರಗಳನ್ನು ಐದು ವರ್ಷಗಳವರೆಗೆ ನೋಡಿಕೊಳ್ಳಲಿದೆ. ಮುಂಬಯಿಯಲ್ಲಿ ಸಫಾರ್‌ (ವಾಯು ಗುಣ ಮಟ್ಟ ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ ವ್ಯವಸ್ಥೆ) ಮತ್ತು ಮಹಾರಾಷ್ಟ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಎಂಪಿಸಿಬಿ) ಸ್ಥಾಪಿಸಿದ 25 ನಿರಂತರ ವಾಯು ಮಾಪನ ಕೇಂದ್ರಗಳಿವೆ. ಬಿಎಂಸಿ ಎರಡನೇ ಹಂತದಲ್ಲಿ ಇಂತಹ ಹೆಚ್ಚಿನ ಕೇಂದ್ರಗಳನ್ನು ಸ್ಥಾಪಿಸಲಿದೆ. ಕೇಂದ್ರ ಪರಿಸರ ಸಚಿವಾಲಯವು 2019ರಲ್ಲಿ ಪ್ರಾರಂಭಿ ಸಿದ ರಾಷ್ಟ್ರೀಯ ಶುದ್ಧ ಗಾಳಿ ಯೋಜನೆಯಡಿ ಈ ಕೇಂದ್ರ ಗಳನ್ನು ಸ್ಥಾಪಿಸಲಾಗುತ್ತಿದೆ. ಯೋಜನೆಯು ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತ ಮಾಲಿನ್ಯ ಮಟ್ಟವನ್ನು ಶೇ. 20ಕ್ಕಿಂತ ಕಡಿಮೆ ಮಾಡಲು ಉದ್ದೇಶಿಸಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.