“ಆರೋಗ್ಯ ಪೂರ್ಣ ಸಮಾಜ ಬಾಂಧವರು ದೇಶದ ಆಸ್ತಿ’

Team Udayavani, Jun 13, 2021, 12:52 PM IST

A society full of health

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮಾನವೀಯತೆಯ ನೆಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ನಾರಾಯಣ ಗುರುಗಳ ತತ್ವ ಸಂದೇಶದಂತೆ ಕಾರ್ಯ ನಿರ್ವಹಿಸುವ ಸಂಸ್ಥೆ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ. ಕೊರೊನಾ ಹಿನ್ನೆಲೆ ಜನರು ಸಣ್ಣ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗಳಿಗೆ ಹೋಗಲು ಭಯ ಪಡುತ್ತಿದ್ದಾರೆ. ಈ ಹಿನ್ನೆಲೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಆರೋಗ್ಯ ಪೂರ್ಣ ಸಮಾಜ ಭಾಂದವರೇ ಈ ದೇಶದ ಆಸ್ತಿ ಎಂದು ಅಸೋಸಿಯೇಶನ್‌ನ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ನುಡಿದರು.

ತುಳು ಕನ್ನಡಿಗರ ಪ್ರತಿuತ ಸಂಸ್ಥೆ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಕೇಂದ್ರ ಕಚೇರಿ ಬಿಲ್ಲವ ಭವನದಲ್ಲಿ ಖಾನಾ ಚಾಹಿಯೇ ಫೌಂಡೇಶನಿನ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಯಿತು. ಈ ಸಂದರ್ಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾಥನಾಡಿದ ಅವರು, ಈ ಶಿಬಿರದಲ್ಲಿ ಬೇರೆ ಬೇರೆ ಸಮಾಜದ ಜನರು ಪಾಲ್ಗೊಂಡಿರುವುದು ನಮಗೆ ಸಂತಸ ತಂದಿದೆ. ನಾವೆಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ಸಮಾಜ ಸೇವಕ ಡಾ| ಪ್ರಕಾಶ್‌ ಮೂಡುಬಿದ್ರೆ ಅವರು ಮಾತನಾಡಿ, ಅಸೋಸಿಯೇಶನ್‌ನ ಪ್ರತಿಯೊಂದು ಕಾರ್ಯಕ್ರಮವನ್ನು ಅತೀ ಹತ್ತಿರದಿಂದ ನಾನು ಬಲ್ಲವನು. ಇಂದು ಈ ಕಾರ್ಯಕ್ರಮದಲ್ಲಿ ನನ್ನ ಸಹಯೋಗ ನನಗೆ ತುಂಬ ಆನಂದ ನೀಡಿದೆ. ಪ್ರಸ್ತುತ ಅಧ್ಯಕ್ಷರಾದ ಹರೀಶ್‌ ಜಿ. ಅಮೀನ್‌ ಅವರ ವಿಚಾರಧಾರೆ ನಿಜವಾಗಿಯೂ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ಅಸೋಸಿಯೇಶನಿನ ಉಪಾ ಧ್ಯಕ್ಷ ಶಂಕರ್‌ ಡಿ. ಪೂಜಾರಿ, ಶ್ರೀನಿವಾಸ್‌ ಆರ್‌. ಕರ್ಕೇರ, ದಯಾನಂದ್‌ ಆರ್‌. ಪೂಜಾರಿ, ಜಯಂತಿ ವರದ ಉಳ್ಳಾಲ್‌, ರಾಜೇಶ್‌ ಜೆ. ಬಂಗೇರ, ಡಾ| ಆಝರ್‌, ಡಾ| ಆಲ್ತಾಫ್‌, ಡಾ| ಪ್ರಕಾಶ್‌ ಮೂಡುಬಿದ್ರೆ, ಭಾರತ್‌ ಬ್ಯಾಂಕ್‌ನ ನಿರ್ದೇಶಕ ಪುರೋಷತ್ತಮ್‌ ಕೋಟ್ಯಾನ್‌ ಉಪಸ್ಥಿತರಿದ್ದರು.

ಉಚಿತ ವೈದ್ಯಕೀಯ ಶಿಬಿರದ ಯಶಸ್ವಿಗೆ ಅಸೋಸಿಯೇಶನ್‌ನ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಶ್ರಮಿಸಿದರು 150ಕ್ಕೂ ಅಧಿಕ ಸದಸ್ಯರು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ ಕಾರ್ಯಕ್ರಮ ನಿರೂಪಿಸಿದರು. ಗೌರವ ಜತೆ ಕಾರ್ಯದರ್ಶಿ ಕೇಶವ್‌ ಕೆ. ಕೋಟ್ಯಾನ್‌ ವಂದಿಸಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.