2 ವರ್ಷ ಬಳಿಕ ಆಷಾಢ ವಾರಿ ಪಲ್ಲಕ್ಕಿ ಪಾದಯಾತ್ರೆ ಉತ್ಸವ

Team Udayavani, Apr 15, 2022, 3:59 PM IST

pallakki

ಮುಂಬಯಿ: ಕೊರೊನಾ ಬಿಕ್ಕಟ್ಟಿನಿಂದ ಕಳೆದ ಎರಡು ವರ್ಷಗಳಿಂದ ಮುಚ್ಚಿದ್ದ ಪಾರಂಪರಿಕ ಆಷಾಢ ಏಕಾದಶಿ ಪಂಢರಾಪುರ ವಾರ್ಕರಿ ಪಾದಯಾತ್ರೆ ಪಲ್ಲಕಿ ಉತ್ಸವ ಈ ವರ್ಷ ಸಂಪ್ರದಾಯಿಕವಾಗಿ ನಡೆಯಲಿದೆ.

2 ವರ್ಷಗಳಲ್ಲಿ ಕೊರೊನಾ ದಿಂದಾಗಿ ಸಂತರ ಪಲ್ಲಕಿಗಳ ಪಾದಯಾತ್ರೆ ಬದಲು ಎಸ್‌ಟಿ ಬಸ್‌ಗಳ ಮೂಲಕ ಪಂಢರಾ ಪುರಕ್ಕೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವರ್ಷ ಸಂತ ಜ್ಞಾನೇಶ್ವರ ಮಹಾ ರಾಜರ ಪಲ್ಲಕಿಯು ವಾರ್ಕರಿ ಪಾದ ಯಾತ್ರೆಯೊಂದಿಗೆ ಜೂ. 21ರಂದು ಆಳಂದಿಯಿಂದ ಪಂಢರಾಪುರಕ್ಕೆ ತೆರಳಲಿದೆ.

ಈ ವರ್ಷದಿಂದ ವಾಹನ ಪಾಸ್‌ ಈ ವರ್ಷ ಸಮಾರಂಭದ ದಿನ ಹೆಚ್ಚಾಗಿರುವುದರಿಂದ ಪಲ್ಲಕಿ ಸಮಾ ರಂಭವು ಲೋನಾಂದಾದಲ್ಲಿ ಎರಡೂವರೆ ದಿನ ಮತ್ತು ಫಲ್ಟಾನ್‌ನಲ್ಲಿ ಎರಡು ದಿನಗಳವರೆಗೆ ಇರುತ್ತದೆ. ವಾರ್ಕರಿಗಳ ಬೇಡಿಕೆಯಂತೆ ಈ ವರ್ಷದಿಂದ ಸಂಸ್ಥಾನದ ಸಹಿ ಮತ್ತು ಮುದ್ರೆಯೊಂದಿಗೆ ವಾಹನ ಪಾಸ್‌ಗಳನ್ನು ನೀಡಲಾಗುವುದು ಎಂದು ಶ್ರೀ ಸಂತ ಜ್ಞಾನೇಶ್ವರ ಮಹಾರಾಜ್‌ ಪಲ್ಲಕಿ (ಪಾಲ್ಕಿ) ಸೋಹಲಾ ಮುಖ್ಯಸ್ಥ ನ್ಯಾಯವಾದಿ ವಿಕಾಸ್‌ ಧಾಗೆ ಪಾಟೀಲ್‌ ಅವರು ಹೇಳಿದ್ದಾರೆ. ಶ್ರೀಕ್ಷೇತ್ರ ಪಂಢರಾಪುರದ ಸಂತ ಜ್ಞಾನೇಶ್ವರ ಮಹಾರಾಜರ ಮಠದಲ್ಲಿ ಆಷಾಢ ವಾರಿ ದಿಂಡಿ ಪಲ್ಲಕಿ ಯೋಜನೆ ಸಭೆಯು ಪಲ್ಲಕಿ ಸಮಾರಂಭದ ಮುಖ್ಯಸ್ಥ ಬಾಳಾಸಾಹೇಬ ಅರಫಾಲ್ಕರ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಊರ್ಜಿತ್‌ ಸಿಂಗ್‌ ಶಿತೋಲೆ, ಮುಖ್ಯ ಟ್ರಸ್ಟಿ ಯೋಗೀಶ್‌ ದೇಸಾಯಿ, ಟ್ರಸ್ಟಿ ಡಾ| ಅಭಯ ತಿಲಕ್‌, ನಾಮದೇವ್‌ ಮಹಾರಾಜ್‌ ವಾಸ್ಕರ್‌, ರಾಣು ಮಹಾರಾಜ್‌ ವಾಸ್ಕರ್‌, ಶ್ರೀ ವಿಠಲ-ರುಕ್ಮಿಣಿ ಮಂದಿರ ಸಮಿತಿಯ ಟ್ರಸ್ಟಿ ಮೌಳಿ ಜಲಗಾಂವ್ಕರ್‌, ದಿಂಡಿ ಸಮಾಜದ ಅಧ್ಯಕ್ಷ ಭಾವು ಮಹಾರಾಜ್‌ ಗೋಸಾವಿ, ಕಾರ್ಯದರ್ಶಿ ಮಾರುತಿ ಗೋಸಾವಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವು

ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಪತ್ರಕರ್ತರಿಂದ ತುಂಬಾ ಪ್ರೇರಿತನಾಗಿರುವೆ

ಪತ್ರಕರ್ತರಿಂದ ತುಂಬಾ ಪ್ರೇರಿತನಾಗಿರುವೆ

ಶತಮಾನದ ಶ್ರೇಷ್ಠ ಸಾಧನೆ “ಗೋಕುಲ’: ಚಂದ್ರಹಾಸ ಕೆ. ಶೆಟ್ಟಿ

ಶತಮಾನದ ಶ್ರೇಷ್ಠ ಸಾಧನೆ “ಗೋಕುಲ’: ಚಂದ್ರಹಾಸ ಕೆ. ಶೆಟ್ಟಿ

ಗೋಕುಲ ಆಧ್ಯಾತ್ಮಿಕ ಆಕರ್ಷಣೆಯ ಕೇಂದ್ರ: ಪಂ| ವಿದ್ಯಾಸಿಂಹಾಚಾರ್ಯ

ಗೋಕುಲ ಆಧ್ಯಾತ್ಮಿಕ ಆಕರ್ಷಣೆಯ ಕೇಂದ್ರ: ಪಂ| ವಿದ್ಯಾಸಿಂಹಾಚಾರ್ಯ

Untitled-1

ಪುಣ್ಯಕಲಶಗಳೊಂದಿಗೆ ಗೋಕುಲಕ್ಕೆ ಬಂದ ಗೋಪಾಲಕೃಷ್ಣ 

MUST WATCH

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

ಹೊಸ ಸೇರ್ಪಡೆ

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.