ಅಜೆಕಾರು ಕಲಾಭಿಮಾನಿ ಬಳಗ: ವಾರ್ಷಿಕ ಯಕ್ಷರಕ್ಷಾ ಪ್ರಶಸ್ತಿ ಪ್ರದಾನ


Team Udayavani, Sep 2, 2018, 4:39 PM IST

3108mum06.jpg

ಮುಂಬಯಿ: ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ಸಪ್ತದಶಾ ಉತ್ಸವ ಮತ್ತು ಯಕ್ಷರಕ್ಷಾ ಪ್ರಶಸ್ತಿ ಪ್ರದಾನ ಸಮಾರಂಭವು ಆ. 26ರಂದು ಸಂಜೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹ, ಬಳಗದ ಗೌರವ ಕಾರ್ಯದರ್ಶಿ ಸ್ವರ್ಗಸ್ಥ ಸುಧಾಕರ ಶೆಟ್ಟಿ ಎಣ್ಣೆಹೊಳೆ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಶ್ರೀ ಕ್ಷೇತ್ರ ಕಟೀಲಿನ  ಪದ್ಮನಾಭ ಆಸ್ರಣ್ಣ ಅವರ ಉಪಸ್ಥಿತಿಯಲ್ಲಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ಭಾಸ್ಕರ್‌ ರೈ ಕುಕ್ಕುವಳ್ಳಿ ಅವರಿಗೆ ಯಕ್ಷ ಭಾಸ್ಕರ ಬಿರುದು ಮತ್ತು ಪ್ರಸಿದ್ಧ ಚೆಂಡೆ-ಮದ್ದಳೆ ವಾದಕ ಪ್ರಶಾಂತ್‌ ಶೆಟ್ಟಿ ವಗೆನಾಡು ಅವರಿಗೆ  ಪ್ರಶಾಂತ ಬಿರುದಿನೊಂದಿಗೆ ಯಕ್ಷರಕ್ಷಾ ಪ್ರಶಸ್ತಿ ಹಾಗೂ ಚೆಂಡೆ-ಮದ್ದಳೆ ವಾದಕ ಗಣೇಶ್‌ ಮಯ್ಯ ವರ್ಕಾಡಿ ಅವರಿಗೆ ಮಾತೆ ಶ್ರೀಮತಿ ಸಂಪಾ ಎಸ್‌. ಶೆಟ್ಟಿ ಸ್ಮರಣಾರ್ಥ “ಮಾತಾ ಯಕ್ಷರûಾ ಪ್ರಶಸ್ತಿ’ಯನ್ನು ಅತಿಥಿ-ಗಣ್ಯರು ಶಾಲು ಹೊದೆಸಿ, ಸ್ಮರಣಿಕೆ, ಫಲಪುಷ್ಪ, ಸಮ್ಮಾನ ಪತ್ರದೊಂದಿಗೆ ಪ್ರದಾನಿಸಿ ಗೌರವಿಸಿದರು.

ಶ್ರೀ  ಉಮಾ ಮಹೇಶ್ವರೀ ದೇವಸ್ಥಾನ ಜೆರಿಮೆರಿ ಇದರ ಪ್ರಧಾನ ಆರ್ಚಕ ಶ್ರೀನಿವಾಸ ಎನ್‌. ಉಡುಪ, ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ಮುಂಡ್ಕೂರು ರತ್ನಾಕರ ಶೆಟ್ಟಿ, ಸಿಎ| ಸುರೇಂದ್ರ ಎ. ಶೆಟ್ಟಿ, ಪ್ರವೀಣ್‌ ಬಿ. ಶೆಟ್ಟಿ, ಶ್ಯಾಮ್‌ ಎನ್‌. ಶೆಟ್ಟಿ, ಸಿಎ ಸದಾಶಿವ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಂಬಯಿಯ ಪ್ರಸಿದ್ಧ ಭಾಗವತ ಪೊಲ್ಯ ಲಕ್ಷಿ¾àನಾರಾಯಣ ಶೆಟ್ಟಿ ಮತ್ತು ಅರ್ಥಧಾರಿ, ಪ್ರಾಚಾರ್ಯ ಪ್ರೊ| ಭಾಸ್ಕರ ರೈ ಕುಕ್ಕುವಳ್ಳಿ ಅಭಿನಂದನಾ  ಭಾಷಣಗೈದರು. ಅಜೆಕಾರು ಬಳಗದ ಸ್ಥಾಪಕಾಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಆಶಾ ಬಾಲಕೃಷ್ಣ ಶೆಟ್ಟಿ ದಂಪತಿ ಅತಿಥಿಗಳನ್ನು ಸತ್ಕರಿಸಿ ಗೌರವಿಸಿದರು. ಕರ್ನೂರು ಮೋಹನ್‌ ರೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. 

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.