ನೆರೂಲ್‌ನಲ್ಲಿ ಅಖಂಡ ಹರಿನಾಮ ಸಂಕೀರ್ತನೆ ಕಾರ್ಯಕ್ರಮ 

Team Udayavani, Dec 20, 2018, 5:04 PM IST

1812mum09.jpg

ನವಿ ಮುಂಬಯಿ: ನೆರೂಲ್‌ ಸೆಕ್ಟರ್‌-29ರಲ್ಲಿರುವ  ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರದಲ್ಲಿ  ಡಿ. 15 ರಂದು  ಬೆಳಗ್ಗೆ 7.30 ರಿಂದ ಡಿ. 16 ಬೆಳಗ್ಗೆ 7.30 ವರೆಗೆ  ಸಂಪೂರ್ಣ ಒಂದು ದಿನದ ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬಂಟರ ಸಂಘ ಮುಂಬಯಿ  ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪಾಧ್ಯಕ್ಷರಾದ ಸುಬ್ಬಯ್ಯ ಶೆಟ್ಟಿ ಕಲ್ಯಾಣ್‌, ಕಮಲಾಮಣಿ ಇನಾ#Å ಪ್ರೈವೇಟ್‌ ಲಿಮಿಟೆಡ್‌ ನಿರ್ದೇಶಕ ಹಾಗು ರಾಷ್ಟ್ರೀಯ ಬಜರಂಗ ದಳ, ನವಿ ಮುಂಬಯಿ  ಇದರ ಉಪಾಧ್ಯಕ್ಷ ವಿನೋದ್‌ ಉಚ್ಚಿಲ…, ಬಂಟರ ಸಂಘ ಮುಂಬಯಿ  ಇದರ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಅಧ್ಯಕ್ಷ  ಜಗದೀಶ್‌ ಶೆಟ್ಟಿ, ನಂದಿಕೂರು ಅವರು  ಕ್ಷೇತ್ರದ ಅಧ್ಯಕ್ಷರಾದ ಸಂಜೀವ ಎನ್‌. ಶೆಟ್ಟಿ ಮತ್ತು ಮಂದಿರದ ಪ್ರಧಾನ ಅರ್ಚಕರ ಉಪಸ್ಥಿತಿಯಲ್ಲಿ ಅಖಂಡ ಭಜನಾ ಕಾರ್ಯಕ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿದರು.

ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನಾ ಮಂಡಳಿ ನೆರೂಲ…, ದುರ್ಗಾಪರಮೇಶ್ವರಿ ಭಜನಾ ಮಂಡಳಿ ನವಿ ಮುಂಬಯಿ, ಶ್ರೀ ಖಾಂದೇಶ್ವರ ಭಜನಾ ಮಂಡಳಿ ಖಾಂದ ಕಾಲನಿ, ಸದ್ಗುರು ನಿತ್ಯಾನಂದ ಭಜನಾ ಮಂಡಳಿ ಸಿಬಿಡಿ ಬೇಲಾಪುರ, ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಭಜನಾ ಮಂಡಳಿ ಡೊಂಬಿವಲಿ, ಗೋಕುಲ್‌ ಭಜನಾ ಮಂಡಳಿ ಸಯನ್‌, ಸದ್ಗುರು ಶ್ರೀಕೃಷ್ಣ ಭಜನಾ ಮಂಡಳಿ ವಿಲೇಪಾರ್ಲೆ, ವಜ್ರಮಾತಾ ಮಹಿಳಾ ಭಜನಾ ಮಂಡಳಿ ಮಹಾರಾಷ್ಟ್ರ ಘಟಕ ಮುಂಬಯಿ, ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಭಾಂಡೂಪ್‌, ಸದ್ಗುರು ನಿತ್ಯಾನಂದ ಭಜನಾ ಮಂಡಳಿ ಸಾಕಿನಾಕಾ, ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ, ಜೆರಿಮೇರಿ,  ಶ್ರೀ  ಶನೀಶ್ವರ ಭಜನಾ ಮಂಡಳಿ ನೆರೂಲ…, ಶ್ರೀ ಮಹಾಕಾಳೇಶ್ವರ ಭಜನಾ ಮಂಡಳಿ ಶಿರೋನೆಗಾಂವ್‌, ಶ್ರೀ ರಾಮ ಭಜನಾ ಮಂಡಳಿ ಮುಂಬಯಿ, ಶ್ರೀ ಅಯ್ಯಪ್ಪ ಭಜನಾ ಮಂಡಳಿ ಅಜ್ಜೆಪಾಡಾ,  ಸಹಸ್ರ ಕಲಾ ವೃಂದ ಸೀವುಡ್‌ ಭಜನಾ ಮಂಡಳಿಗಳು ಅಖಂಡ ಭಜನೋತ್ಸವದಲ್ಲಿ ಪಾಲ್ಗೊಂಡಿದ್ದವು.

ಆನಂತರ ಕುಣಿತ ಭಜನೆ ಮತ್ತು ಭಜನಾ ಮಂಗಳಾರತಿ ನಡೆಯಿತು. ಡಿ. 16 ರಂದು ಮುಂಜಾನೆ 7.30ಕ್ಕೆ ಅಖಂಡ ಭಜನೆಯು ಸಮಾಪ್ತಿಗೊಂಡಿತು. ಆನಂತರ ಮಹಾಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು. 

ಕಾರ್ಯಕ್ರಮದಲ್ಲಿ ಮಂದಿರದ ಪದಾಧಿಕಾರಿಗಳು, ವಿಶ್ವಸ್ಥರು, ಸಮಿತಿ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗ, ಸರ್ವ ಸದಸ್ಯರು ಹಾಗು ಅರ್ಚಕ ವೃಂದದವರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.