ಅಖೀಲ ಭಾರತ ವಿದ್ಯಾರ್ಥಿ ಪರಿಷತ್: ನಲಸೊಪರದಲ್ಲಿ ರಕ್ತದಾನ ಶಿಬಿರ
Team Udayavani, May 12, 2021, 12:22 PM IST
ಮುಂಬಯಿ: ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ನ ವತಿಯಿಂದಮೇ 9ರಂದು ನಲಸೊಪರ ಪಶ್ಚಿಮದಗ್ಯಾಲಕ್ಸಿ ಹೊಟೇಲಿನ ಸಭಾಗೃಹದಲ್ಲಿ ರಕ್ತದಾನ ಶಿಬಿರ ನಡೆಯಿತು.
ಬಂಟರ ಸಂಘ ಮುಂಬಯಿಯ ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಯ ಸಮನ್ವಯಕ ರಾದ ಶಶಿಧರ ಶೆಟ್ಟಿ ಇನ್ನಂಜೆ ಅವರು ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿ, ಅಖೀಲ ಭಾರತ ವಿದ್ಯಾರ್ಥಿ ಪರಿಷತ್ ಯುವ ಜನಾಂಗದಿಂದ ನಡೆಯುತ್ತಿರುವ ಜೀವ ರಕ್ಷಣೆಯ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರಕಿದ್ದು ನನ್ನ ಪುಣ್ಯ. ಇಂದಿನ ಪರಿಸ್ಥಿತಿಯಲ್ಲಿ ರಕ್ತದಾನದಂತಹ ಕಾರ್ಯದಿಂದ ಅನೇಕರ ಜೀವ ಉಳಿಸಬಹುದು. ಇಂತಹ ಕಾರ್ಯಕ್ಕೆ ನಾವೆಲ್ಲರೂ ಪ್ರೋತ್ಸಾಹಿಸಬೇಕು ಎಂದರು.
ರಕ್ತದಾನ ಶಿಬಿರದಲ್ಲಿ ಸರಕಾರದ ಕೋವಿಡ್ ನಿಯಮದಂತೆ ನಲಸೊಪರ ಮತ್ತು ಪರಿಸರದ ಅಪಾರ ಜನರು ಭಾಗವಹಿಸಿದ್ದರು. ಬಂಟರ ಸಂಘ ಮುಂಬಯಿ ವಸಾಯಿ ಡಹಾಣು ಪ್ರಾದೇ ಶಿಕ ಸಮಿತಿಯ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಪಳ್ಳಿ ಹಾಗೂ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಿಧು ಮೂಸೆವಾಲಾ ಹಂತಕರು ಕಾರಿನಲ್ಲಿ ಗನ್ ಹಿಡಿದು ಸಂಭ್ರಮಿಸಿದ ವೀಡಿಯೋ ವೈರಲ್
ಚಾರ್ಮಾಡಿ : ರಸ್ತೆ ಮಧ್ಯೆಯೇ ಮೋಜು ಮಸ್ತಿ, ಪ್ರವಾಸಿಗರ ಪುಂಡಾಟಕ್ಕೆ ವಾಹನ ಸವಾರರು ಸುಸ್ತು
ಭಾರಿ ಮಳೆಗೆ ಹೆಬ್ಬಾಳ ಸೇತುವೆ ಮುಳುಗಡೆ : ಕಳಸ – ಹೊರನಾಡು ಸಂಪರ್ಕ ಕಡಿತ
ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ಹೊಸ ಸೇರ್ಪಡೆ
ಹಳೆಯಂಗಡಿ: ಭಾರೀ ಮಳೆಗೆ ತಡೆಗೋಡೆ ಕುಸಿದು ಪಕ್ಕದ ಮನೆಗೆ ಹಾನಿ
ಮಹಾರಾಷ್ಟ್ರ:ಭಾರೀ ಮಳೆ- ಘಾಟ್ಕೋಪರ್, ರತ್ನಗಿರಿಯಲ್ಲಿ ಭೂಕುಸಿತ; ರಸ್ತೆಗೆ ಉರುಳಿಬಿದ್ದ ಬಂಡೆ
ಚಾರ್ಲಿ ಕಲೆಕ್ಷನ್ 150 ಕೋಟಿ!: ಲಾಭದಲ್ಲಿ ಶ್ವಾನಗಳಿಗೂ ಪಾಲು
ಬನ್ನಂಜೆ ಗರಡಿ ರಸ್ತೆಯ 30ಕ್ಕೂ ಅಧಿಕ ಮನೆಗಳು ಜಲಾವೃತ: ಉಕ್ಕಿ ಹರಿಯುತ್ತಿದೆ ಇಂದ್ರಾಣಿ ನದಿ
ಪಿಎಸ್ಐ ವಿರುದ್ಧ ದೂರು ದಾಖಲಿಸಲು ಆಗ್ರಹಿಸಿ ಪ್ರತಿಭಟನೆ