ಪ್ರಥಮ ಪ್ರದರ್ಶನ: ನಗರದಲ್ಲಿ ತೆರೆಕಂಡ ಅಂಬರ್‌ ಕ್ಯಾಟರರ್ಸ್‌

Team Udayavani, Feb 7, 2018, 4:09 PM IST

0502mum02.jpg

ಮುಂಬಯಿ: ಮರಾಠಿ ಭೂಮಿ ನಮ್ಮ ಕರ್ಮಭೂಮಿಯಾಗಿದ್ದರೂ ಇಲ್ಲಿನ ಮೂಲ ನಿವಾಸಿಗಳಾದ ಮರಾಠಿಗರು ನಮಗೆ ಬೇಕಾದ್ದನ್ನು ಬೇಕಾದಷ್ಟು ನೀಡಿ ಪ್ರೋತ್ಸಾಹಿಸಿದ್ದಾರೆ. ನಾನೊಬ್ಬಳು ತುಳು, ಕನ್ನಡತಿ ಆಗಿದ್ದರೂ ನನ್ನನ್ನೇ ಇಲ್ಲಿನ ಮಹಾಪೌರೆ ಮಾಡಿದ್ದು ನಿದರ್ಶನವಾಗಿದೆ. ಆದ್ದರಿಂದ ತುಳು-ಕನ್ನಡಿಗರಿಗೆ ಮರಾಠಿ, ಮಹಾರಾಷ್ಟ್ರದ ಪ್ರೋತ್ಸಾಹದ  ಕೊಡುಗೆ ಅನನ್ಯವಾದುದು. ಅಂತೆಯೇ ಸೌರಭ್‌ ನಟನೆಯ ಈ ಚಿತ್ರಕ್ಕೆ ಮರಾಠಿಗರ ಸಹಯೋಗ ಸಿಗಲಿದೆ. ತುಳುವರೂ ಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುವ ಅಗತ್ಯವಿದೆ. ಅವಾಗಲೇ ತುಳು ಭಾಷೆಯ ಬೆಳವಣಿಗೆ ಸುಲಭವಾಗುವುದು ಎಂದು ಥಾಣೆ ಮಹಾನಗರ ಪಾಲಿಕಾ ಮೇಯರ್‌ ಮೀನಾಕ್ಷಿ ರಾಜೇಂದ್ರ ಶಿಂಧೆ ಅವರು ನುಡಿದರು.

ಕಡಂದಲೆ ಸುರೇಶ್‌ ಎಸ್‌. ಭಂಡಾರಿ ನಿರ್ಮಾಪಕತ್ವದ ನಾಗೇಶ್ವರ ಸಿನಿ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ಸಿದ್ಧಗೊಂಡು ಭಾರೀ ಜನಮನ್ನಣೆ ಪಡೆದ “ಅಂಬರ್‌ ಕ್ಯಾಟರರ್ಸ್‌’ ಸಿನೆಮಾ ಫೆ. 4 ರಂದು ಬೆಳಗ್ಗೆ  ಉಪನಗರ ಥಾಣೆ ಪೂರ್ವದ ಆನಂದ್‌ ಟಾಕೀಸ್‌ನಲ್ಲಿ ತೆರೆಕಂಡಿದ್ದು,  ಈ ತುಳು ಚಲನಚಿತ್ರದ ಮುಂಬಯಿನಲ್ಲಿನ  ಪ್ರಥಮ ಪ್ರದರ್ಶನ ಕಾರ್ಯಕ್ರಮದಲ್ಲಿ ಅತಿಥಿಯಾಗಿ  ಉಪಸ್ಥಿತರಿದ್ದು ಮಾತನಾಡಿದ ಶುಭಹಾರೈಸಿದರು.

ವಿಶೇಷ ಆಮಂತ್ರಿತ ಅತಿಥಿಗಳಾಗಿ ನಗರ ಸೇವಕಿ ಪರೀಷಾ ಪ್ರತಾಪ್‌ ಸರ್‌ ನಾಯ್ಕ, ಥಾಣೆ ಬಂಟ್ಸ್‌ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಉಪಾಧ್ಯಕ್ಷ ವೇಣುಗೋಪಾಲ್‌ ಶೆಟ್ಟಿ, ಕ್ರೀಡಾ ಸಮಿತಿಯ ಕಾರ್ಯಧ್ಯಕ್ಷ ಸುನೀಲ್‌ ಆಳ್ವ, ಉದ್ಯಮಿಗಳಾದ ಸುರೇಶ್‌ ಎನ್‌. ಶೆಟ್ಟಿ, ಶ್ಯಾಮ ಖೆಡಿಯಾ, ಸುರೇಶ್‌ ಶೆಟ್ಟಿ ಮರಾಠ, ಸುರೇಶ್‌ ಶೆಟ್ಟಿ ಕಡಂದಲೆ, ಸುರೇಶ್‌ ಶೆಟ್ಟಿ ಯೆಯ್ಯಡಿ, ಭಂಡಾರಿ ಸೇವಾ ಸಮಿತಿ ಮುಂಬಯಿ ಮಹಿಳಾ ವಿಭಾಗಧ್ಯಕ್ಷೆ ಶೋಭಾ ಸುರೇಶ್‌ ಭಂಡಾರಿ ಕಡಂದಲೆ, ಮೇಘಾ ಸೌರಭ್‌ ಭಂಡಾರಿ ಮತ್ತಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭಹಾರೈಸಿದರು.

ಸೌರಭ್‌ ಅಪ್ರತಿಮ ಪ್ರತಿಭೆ 

ನಾನೂ ಕೂಡಾ ಒಂದೆರಡು ಸಿನೆಮಾಗಳನ್ನು ನಿರ್ಮಿಸಿರುವೆ. ಸೌರಭ್‌ನನ್ನು ನೋಡುವಾಗಲೇ ಆತನಲ್ಲಿ ಅಪ್ರತಿಮ ಪ್ರತಿಭೆ ಇರುವುದು ಗೊತ್ತಾಗುತ್ತದೆ. ಇಂತಹ ಯುವ ನಟ, ಕಲಾಕಾರನಿಗೆ ಸಿನೆಮಾ ರಂಗದಲ್ಲಿ ಉಜ್ವಲ ಭವಿಷ್ಯವಿದೆ ಪರೀಷಾ ಸರ್‌ನಾಯ್ಕ ಅವರು ಆಶಯ ವ್ಯಕ್ತಪಡಿಸಿದರು.

ಥಾಣೆಯ ಧೀರಾಜ್‌ ಹೊಟೇಲ್‌ನ ಕೆ. ಪಿ. ಶೇಖರ್‌ ಎಲ್‌. ಶೆಟ್ಟಿ, ಆನಂದ್‌ ಟಾಕೀಸ್‌ನ ಬಲರಾಜ್‌ ಅಸ್ರಾಣಿ ಸೇರಿದಂತೆ ನೂರಾರು ಗಣ್ಯರು ಉಪಸ್ಥಿತರಿದ್ದು ಸೌರಭ್‌ ಭಂಡಾರಿಗೆ ಶುಭಹಾರೈಸಿದರು. ಅಂಬರ್‌ ಕ್ಯಾಟರರ್ಸ್‌ ಸಿನೆಮಾದ ನಾಯಕ ನಟ, ತೌಳವ ಸೂಪರ್‌ಸ್ಟಾರ್‌ ಬಿರುದಾಂಕಿತ ಸೌರಭ್‌ ಸುರೇಶ್‌ ಭಂಡಾರಿ ಸ್ವಾಗತಿಸಿದರು. ಕರ್ನೂರು ಮೋಹನ್‌ ರೈ  ಕಾರ್ಯಕ್ರಮ ನಿರೂಪಿಸಿ ವಂದಿಸಿದರು. 

ಫೆ. 11 ಬೆಳಗ್ಗೆ 9.15 ರಿಂದ ಆನಂದ್‌ ಟಾಕೀಸ್‌ನಲ್ಲಿ ಬೆಳಗ್ಗೆ 9.15 ರಿಂದ ತಿಲಕ್‌ ಟಾಕೀಸ್‌ ಡೊಂಬಿವಲಿ ಪೂರ್ವ ಮತ್ತು ಬೆಳಗ್ಗೆ 9.15 ಗಂಟೆಗೆ ಮೆಹುಲ್‌ ಟಾಕೀಸ್‌ ಮುಲುಂಡ್‌ ಪಶ್ಚಿಮ ಇಲ್ಲಿ “ಅಂಬರ್‌ ಕ್ಯಾಟರರ್ಸ್‌’ ಸಿನೆಮಾ ಪ್ರದರ್ಶಿಸಲ್ಪಡಲಿದೆ ಎಂದು ನಟ ಸೌರಭ್‌ ಭಂಡಾರಿ ಇದೇ ಸಂದರ್ಭದಲ್ಲಿ ತಿಳಿಸಿದರು. 

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.