ಶಿಕ್ಷಣ ಕೋರ್ಸ್‌ಗಳ ಪ್ರಥಮ ವರ್ಷದ ಪ್ರವೇಶಕ್ಕೆ ಶೀಘ್ರ ನಿರ್ಧಾರ: ಸಚಿವ ಸಾಮಂತ್‌

Team Udayavani, Jun 10, 2021, 1:02 PM IST

anivasi kannadiga

ಸಾಂಗ್ಲಿ: ಕೊರೊನಾ ಹಿನ್ನೆಲೆಯಲ್ಲಿ ಸರಕಾರವು 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದು, ಮುಂದಿನ ಕೆಲವು ದಿನಗಳಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಿದೆ. ಆ ನಿಟ್ಟಿನಲ್ಲಿ ವೃತ್ತಿಪರ ಮತ್ತು ವೃತ್ತಿಪರೇತರ ಶಿಕ್ಷಣ ಕೋರ್ಸ್‌ಗಳ ಪ್ರಥಮ ವರ್ಷದ ಪ್ರವೇಶಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ತತ್‌ಕ್ಷಣ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್‌ ಸಾಮಂತ್‌ ಹೇಳಿದ್ದಾರೆ.

ಇಸ್ಲಾಂಪುರದ ತಹಶೀಲ್ದಾರ್‌ ಕಚೇರಿಯಲ್ಲಿ ಆಯೋಜಿಸಲಾದ ಪ್ರಥಮ ವರ್ಷದ ಪದವಿ ಪ್ರವೇಶದ ಸಭೆಯಲ್ಲಿ ಅವರು ಮಾತನಾಡಿ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್‌ ಸಾಮಂತ್‌ ಮಾತನಾಡಿ, 12ನೇ ತರಗತಿ ಬಳಿಕ ವಿದ್ಯಾರ್ಥಿಗಳು ವಿವಿಧ ವೃತ್ತಿಪರ ಶಿಕ್ಷಣಕ್ಕೆ ಹೋಗುತ್ತಾರೆ. ಇದಕ್ಕಾಗಿ ಸಿಇಟಿ ಪರೀಕ್ಷೆ ಮುಖ್ಯವಾಗಿದೆ. ಈ ಸಿಇಟಿ ಪರೀಕ್ಷೆಯನ್ನು ನಡೆಸಲು ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಸಿದ್ಧತೆಗಳು ನಡೆಯುತ್ತಿವೆ. 12ನೇ ತರಗತಿಯ ಫಲಿತಾಂಶದ ಬಳಿಕ ಮೊದಲ ವರ್ಷದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ವೇಳೆ ಸಮಾನ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವಲ್ಲಿ ಉಂಟಾಗುವ ಕೆಲವು ಅಡೆತಡೆಗಳನ್ನು ಪರಿಹರಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಸುಗಮವಾಗಿ ಪ್ರಾರಂಭವಾಗಲು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ತಾಂತ್ರಿಕ ಶಿಕ್ಷಣದ ಪ್ರವೇಶ ಪ್ರಕ್ರಿಯೆಯು ಸಾಮಾನ್ಯವಾಗಿ ಜುಲೈ-ಆಗÓr… ವರೆಗೆ ನಡೆಯುತ್ತದೆ. ಕೊರೊನಾ ಸಂಭವನೀಯ ಮೂರನೇ ಅಲೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯವನ್ನೂ ಪರಿಗಣಿಸಲಾ ಗುತ್ತದೆ. ರಾಜ್ಯ ಶಿಕ್ಷಣ ಮಂಡಳಿಯ 12ನೇ ತರಗತಿ ಪರೀಕ್ಷೆಯ ಫಲಿತಾಂಶದ ಬಳಿಕವೇ ಪದವಿ ಪ್ರವೇಶ್ಕಕಾಗಿ ಸಂಬಂಧಿಸಿದಂತೆ ಮೇರಿಟ್‌ ಲಿಸ್ಟ್‌ ಮತ್ತು ಪ್ರವೇಶ ಪ್ರಕ್ರಿಯೆ ಅನುಷ್ಠಾನಗೊಳಿಸುವ ನೀತಿ ರಾಜ್ಯ ಸರಕಾರದ ಮಾರ್ಗಸೂಚಿಗಳ ಪ್ರಕಾರ ಇರುತ್ತದೆ ಎಂದು ಸಚಿವ ಸಾಮಂತ್‌ ಹೇಳಿದ್ದಾರೆ.

ಸಭೆಯಲ್ಲಿ  ವಾಲ್ವಾ ಉಪ ವಿಭಾಗೀಯ ಅಧಿಕಾರಿ ಡಾ| ವಿಜಯ್‌ ದೇಶು¾ಖ್‌, ತಹಶೀಲ್ದಾರ್‌ ರವೀಂದ್ರ ಸಬಿ°ಸ್‌, ಜಿಲ್ಲಾ ವೃತ್ತಿಪರ ಶಿಕ್ಷಣ ಮತ್ತು ತರಬೇತಿ ಅಧಿಕಾರಿ ಯತಿನ್‌ ಪರಗಾಂವ್ಕರ್‌ ಮತ್ತು ವಿವಿಧ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು ಮತ್ತು ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.