Udayavni Special

ಕೊರೊನಾ ಪರಿಸ್ಥಿತಿಯಿಂದ ನಾವು ಪಾಠ ಕಲಿಯಬೇಕು: ಸಚ್ಚೀಂದ್ರ ಕೋಟ್ಯಾನ್


Team Udayavani, Jul 17, 2021, 12:54 PM IST

anivasi kannadiga

ಮುಂಬಯಿ: ಬಿಲ್ಲವರ ಅಸೋಸಿ ಯೇಶನ್‌ ಮುಂಬಯಿ ಗೋರೆಗಾಂವ್‌ ಸಮಿತಿ ಯಿಂದ ಜು. 11ರಂದು ಲಲಿತ್‌ ಹೊಟೇಲಿನ ಕ್ರಿಸ್ಟಲ್‌ ಹಾಲ್‌ನಲ್ಲಿ ಸಂಕಷ್ಟದಲ್ಲಿರುವ ಪರಿಸರದ ಸಮಾಜ ಬಾಂಧವರಿಗೆ ಆಹಾರ ಸಾಮಗ್ರಿಗಳ ಕಿಟ್‌ ವಿತರಣೆ ಕಾರ್ಯಕ್ರಮವು ನಡೆಯಿತು.

ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸಚ್ಚೀಂದ್ರ ಕೋಟ್ಯಾನ್‌ ಮಾತನಾಡಿ, ವಿಶ್ವದ ಎÇÉೆಡೆ ವ್ಯಾಪಿಸಿದ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಟ್ಟುತ್ತಿದ್ದು, ಈ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಭಯಭೀತರಾಗದೆ ಧೈರ್ಯದಿಂದ ಮುನ್ನಡೆಯಬೇಕಾಗಿದೆ. ಈ ಪರಿಸ್ಥಿಯಿಂದ ನಾವು ಪಾಠ ಕಲಿಯುವುದರೊಂದಿಗೆ ಹಂಚಿ ತಿನ್ನೋಣ ಎಂದರು.

ವಿದ್ಯಾ ಉಪಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ತೋನ್ಸೆ ಮಾತನಾಡಿ, ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳು ನಮ್ಮ ಸಂಸ್ಥೆಯ ವಿದ್ಯಾನಿಧಿಯಿಂದ ಕೊಡಮಾಡುವ ಸಹಾಯ ವನ್ನು ಸ್ವೀಕರಿಸಬೇಕು. ಪ್ರತಿಭೆ ಹಾಗೂ ಆರ್ಥಿಕ ಅನುಕೂಲತೆ ಇದ್ದಲ್ಲಿ ಸ್ಪರ್ಧಾತ್ಮಕ ಜಗತ್ತಿನಿಂದ ಮೇಲಕ್ಕೇರಬಹುದು ಎಂದು ತಿಳಿಸಿದರು.

ಉಪಾಧ್ಯಕ್ಷ ಶಂಕರ ಡಿ. ಪೂಜಾರಿ ಮಾತನಾಡಿ, ಹಿರಿಯರು ಕಟ್ಟಿದ ಈ ಸಂಘಟನೆಯನ್ನು  ಎಲ್ಲರೂ ಉಳಿಸಿ-ಬೆಳೆಸುವುದರೊಂದಿಗೆ ಮುಂದಿನ  ಪೀಳಿಗೆಗೆ ಅದರ ಪ್ರಯೋಜನವಾಗುವಂತಾಗ ಬೇಕು ಎಂದರು.

ಪರಿಸರದ ಅರ್ಹ ಕುಟುಂಬಗಳಿಗೆ ಅಸೋಸಿ ಯೇಶನ್‌ನ ಕೇಂದ್ರ ಕಚೇರಿಯಿಂದ ನೀಡಲಾಗಿದ್ದ ಕಿಟ್‌ ಅನ್ನು ವಿತರಿಸಲಾಯಿತು. ಗೌರವ ಅತಿಥಿಯಾಗಿದ್ದ ಉದ್ಯಮಿಗಳಾದ ಯಶವಂತ ಪೂಜಾರಿ ಮತ್ತು ಚಂದ್ರಶೇಖರ ಪೂಜಾರಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಗೌರವ ಅಧ್ಯಕ್ಷ ಹಾಗೂ ಲಲಿತ್‌ ಹೊಟೇಲಿನ ಮಾಲಕ ಜಗನ್ನಾಥ ಕೋಟ್ಯಾನ್‌ ಕಾರ್ಯಕ್ರಮಕ್ಕೆ ಸ್ಥಳಾವಾಕಾಶ ನೀಡಿದರು. ಬಬಿತಾ ಕೋಟ್ಯಾನ್‌ ಸಹಕರಿಸಿದರು. ಉಪಾಧ್ಯಕ್ಷರಾದ ರಮೇಶ್‌ ಸುವರ್ಣ, ಉಪ ಕೋಶಾಧಿಕಾರಿ ದಿನೇಶ್‌ ಪೂಜಾರಿ, ಸುರೇಶ್‌ ಅಂಚನ್‌, ಜನಾರ್ದನ ಕೋಟ್ಯಾನ್‌, ವಿಜಯ, ಪುಷ್ಪಾ ಅಮೀನ್‌, ಪುಷ್ಪಾ ಸುವರ್ಣ, ನವೀನ್‌ ಪೂಜಾರಿ, ವಿಟuಲ್‌ ಪೂಜಾರಿ, ಸತೀಶ್‌ ಕೋಟ್ಯಾನ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹೊಳೆ ಬದಿ ತ್ಯಾಜ್ಯ ಎಸೆದವರಿಂದಲೇ ಕಸ ಶುಚಿಗೊಳಿಸಿದ ಇನ್ನಂಜೆ ಗ್ರಾಮ ಪಂಚಾಯತ್

ಹೊಳೆ ಬದಿ ತ್ಯಾಜ್ಯ ಎಸೆದವರಿಂದಲೇ ಕಸ ಶುಚಿಗೊಳಿಸಿದ ಇನ್ನಂಜೆ ಗ್ರಾಮ ಪಂಚಾಯತ್

hjtyt6uty6u

ಉದ್ಯಮಿ ಅಪಹರಣ : 4 ಗಂಟೆಯಲ್ಲಿ ಪತ್ತೆ ಹಚ್ಚಿದ ಧಾರವಾಡ ಪೊಲೀಸ್

fdtetertre

ಹಾಸನದಲ್ಲಿ ಮಂಗಗಳ ಮಾರಣಹೋಮ: ವರದಿ ಕೇಳಿದ ಹೈಕೋರ್ಟ್

gkhyutyuty

ಸಿಎಂ ಬೊಮ್ಮಾಯಿ ರಬ್ಬರ್ ಸ್ಟಾೃಂಪೋ, ಐರನ್ ಸ್ಟಾೃಂಪೋ ಗೊತ್ತಿಲ್ಲ !

ಏರ್ ಕಾರ್ಗೋ ಅಧಿಕಾರಿಗಳ ಕಾರ್ಯಾಚರಣೆ : 6 ಕೋಟಿ ಮೌಲ್ಯದ ರಕ್ತಚಂದನ ವಶ

ಏರ್ ಕಾರ್ಗೋ ಅಧಿಕಾರಿಗಳ ಕಾರ್ಯಾಚರಣೆ : 6 ಕೋಟಿ ಮೌಲ್ಯದ ರಕ್ತಚಂದನ ವಶ

ghnfttryutr

ಯಾರಿಗೆ ಒಲಿಯಲಿದೆ ಸಚಿವ ಸ್ಥಾನ?

ಶ್ರೀರಂಗಪಟ್ಟಣ : ರಂಗನಾಥ ಹಾಗೂ ನಿಮಿಷಾಂಭ ದೇಗುಲಕ್ಕೆ ಭಕ್ತರ ನಿರ್ಬಂಧ

ಶ್ರೀರಂಗಪಟ್ಟಣ : ರಂಗನಾಥ ಹಾಗೂ ನಿಮಿಷಾಂಭ ದೇಗುಲಕ್ಕೆ ಭಕ್ತರ ನಿರ್ಬಂಧಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Meera-road

ಜು. 31: ಶ್ರೀ ಶನಿ ಮಹಾಪೂಜೆ, ಯಕಗಾನ ತರಬೇತಿ ಕೇಂದ್ರ ಉದ್ಘಾಟನೆ

Billava

ಬಿಲವರ ಅಸೋಸಿಯೇಶನ್‌ ಡೊಂಬಿವಲಿ ಸ್ಥಳೀಯ ಕಚೇರಿ: ಗುರುಪೂರ್ಣಿಮೆ ಆಚರಣೆ

ನೂತನ ಕಾರ್ಯಾಧ್ಯಕ್ಷರಾಗಿ ಜೋನ್‌ ಡಿ’ಸಿಲ್ವಾ ಕಾರ್ಕಳ ಆಯ್ಕೆ

ನೂತನ ಕಾರ್ಯಾಧ್ಯಕ್ಷರಾಗಿ ಜೋನ್‌ ಡಿ’ಸಿಲ್ವಾ ಕಾರ್ಕಳ ಆಯ್ಕೆ

Mumbai

ವೀರ ತಾಯಂದಿರ ಧೈರ್ಯದಿಂದಾಗಿ ದೇಶ ಸುರಕ್ಷಿತ: ಕೋಶ್ಯಾರಿ

ಸಮಾಜದ ಮಕ್ಕಳು ವಿದ್ಯಾವಂತರಾಗಿ ಸಮಾಜಕ್ಕೆ ಗೌರವ ತರಲಿ: ವಿಶ್ವನಾಥ್‌ ಪೂಜಾರಿ ಕಡ್ತಲ

ಸಮಾಜದ ಮಕ್ಕಳು ವಿದ್ಯಾವಂತರಾಗಿ ಸಮಾಜಕ್ಕೆ ಗೌರವ ತರಲಿ: ವಿಶ್ವನಾಥ್‌ ಪೂಜಾರಿ ಕಡ್ತಲ

MUST WATCH

udayavani youtube

ಬೀಜವಿಲ್ಲದ ಲಿಂಬೆ ಹಣ್ಣಿನ ಕುರಿತ ಸಂಕ್ಷಿಪ್ತ ಮಾಹಿತಿ

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

ಹೊಸ ಸೇರ್ಪಡೆ

ಹೊಳೆ ಬದಿ ತ್ಯಾಜ್ಯ ಎಸೆದವರಿಂದಲೇ ಕಸ ಶುಚಿಗೊಳಿಸಿದ ಇನ್ನಂಜೆ ಗ್ರಾಮ ಪಂಚಾಯತ್

ಹೊಳೆ ಬದಿ ತ್ಯಾಜ್ಯ ಎಸೆದವರಿಂದಲೇ ಕಸ ಶುಚಿಗೊಳಿಸಿದ ಇನ್ನಂಜೆ ಗ್ರಾಮ ಪಂಚಾಯತ್

hjtyt6uty6u

ಉದ್ಯಮಿ ಅಪಹರಣ : 4 ಗಂಟೆಯಲ್ಲಿ ಪತ್ತೆ ಹಚ್ಚಿದ ಧಾರವಾಡ ಪೊಲೀಸ್

fdtetertre

ಹಾಸನದಲ್ಲಿ ಮಂಗಗಳ ಮಾರಣಹೋಮ: ವರದಿ ಕೇಳಿದ ಹೈಕೋರ್ಟ್

gkhyutyuty

ಸಿಎಂ ಬೊಮ್ಮಾಯಿ ರಬ್ಬರ್ ಸ್ಟಾೃಂಪೋ, ಐರನ್ ಸ್ಟಾೃಂಪೋ ಗೊತ್ತಿಲ್ಲ !

tytrytr

ಪರ್ಸ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಜೆರಾಕ್ಸ್ ಅಂಗಡಿಯ ಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.