Udayavni Special

ದೇಶವನ್ನು ಒಂದುಗೂಡಿಸಿದ ಸಾಹಿತ್ಯ-ಸಂತರು: ಕೋಶ್ಯಾರಿ  

Team Udayavani, Jul 24, 2021, 12:43 PM IST

anivasi kannadiga

ಮುಂಬಯಿ: ರಾಜಕೀಯವು ಸಮಾಜದಲ್ಲಿ ವಿಭಜನೆಯನ್ನು ಉಂಟುಮಾ ಡಿದರೆ, ಸಂಸ್ಕೃತ ಮತ್ತು ಸಂಸ್ಕೃತಿ ಸಮಾಜವನ್ನು ಒಂದುಗೂಡಿಸುತ್ತದೆ ಎಂದು ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ತಿಳಿಸಿದರು.

ಹೈ ರೇಂಜ್‌ ಬುಕ್‌ ಆಫ್‌ ವಲ್ಡ…ì ರೆಕಾರ್ಡ್ಸ್‌ ಸಾಧಕಿ ಡಾ| ಮಂಜುಷ ಕುಲಕರ್ಣಿ ಅವರನ್ನು ರಾಜಭವನದಲ್ಲಿ ಜು. 23ರಂದು ರಾಜ್ಯಪಾಲರು ಅಭಿನಂದಿಸಿ ಶುಭ ಹಾರೈಸಿ, ರೈತರು, ಸೈನಿಕರು, ಸಾಹಿತ್ಯ ಮತ್ತು ತಾತ್ವಿಕ ಸಂತರು ಭಾರತದ ಏಕತೆಯನ್ನು ಕಾಪಾಡಿಕೊಂಡು ದೇಶವನ್ನು ಒಂದುಗೂಡಿಸಿದರು. ಆದ್ಯ ಶಂಕರಾ ಚಾರ್ಯರು ತಮ್ಮ 32 ವರ್ಷಗಳ ಜೀವನದಲ್ಲಿ ಅನೇಕ ವ್ಯಾಖ್ಯಾನಗಳು ಮತ್ತು ಕವನಗಳನ್ನು ಬರೆದಿದ್ದಾರೆ. ಅವರು ಭಾರತದಾ ದ್ಯಂತ ಪ್ರವಾಸ ಮಾಡಿ ರಾಮೇಶ್ವರಂ,  ಬದ್ರಿನಾಥ್‌, ಜಗನ್ನಾಥಪುರಿ ಮತ್ತು ದ್ವಾರಕದಲ್ಲಿ ಧರ್ಮ  ಪೀಠಗಳನ್ನು ಸ್ಥಾಪಿಸಿದರು. ತಿರುವಳ್ಳುವರ್‌ ಮತ್ತು ಇತರ ಸಂತರು  ಇದನ್ನೇ ಮಾಡಿದ್ದಾರೆ.

ಮಹಾರಾಷ್ಟ್ರಕ್ಕೆ ಬಂದು ಇಲ್ಲಿನ  ಸಾಹಿತ್ಯವನ್ನು ಓದಿದ ಬಳಿಕ ಮರಾಠಿ ಸಾಹಿತ್ಯ ಎಷ್ಟು ಶ್ರೇಷ್ಠವಾಗಿದೆ ಎಂದು ನನಗೆ ಮನವರಿಕೆಯಾಯಿತು. ಎಲ್ಲರೂ ಇಂಗ್ಲಿಷ್‌ ಕಲಿಯಬೇಕು. ಆದರೆ ಮಾತೃಭಾಷೆಯನ್ನು ಮರೆಯಬಾರದು ಮತ್ತು ಎಲ್ಲ ಮಾತೃಭಾಷೆಗಳ ತಾಯಿಯಾದ ಸಂಸ್ಕೃತ ವನ್ನು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿ, ಮಂಜುಷಾ ಕುಲಕರ್ಣಿಯವರು ಮುಂದಿನ ಪೀಳಿಗೆಗೆ ಹೊಸ ಆಯಾಮವನ್ನು ನೀಡಲಿದ್ದಾರೆ ಎಂದರು.

ಕಡಿಮೆ ಅವಧಿಯಲ್ಲಿ ಹೆಚ್ಚು ಹೆಚ್ಚು ಕವನಗಳನ್ನು ರಚಿಸಿದ್ದಕ್ಕಾಗಿ ಪ್ರಸಿದ್ಧ ಲೇಖಕಿ, ಕವಿ ಡಾ| ಮಂಜುಷ ಕುಲಕರ್ಣಿ ಅವರನ್ನು ಹೈ ರೇಂಜ್‌ ಬುಕ್‌ ಆಫ್‌ ವಲ್ಡ…ì ರೆಕಾರ್ಡ್ಸ್‌ಗೆ ನಾಮಾಂಕಿತಗೊಳಿಸಿರುವುದಕ್ಕೆ ರಾಜ್ಯಪಾಲರು ಅಭಿನಂದಿಸಿದರು.

ಡಾ| ಮಂಜುಷ ಕುಲಕರ್ಣಿ ವಿವಿಧ ರೀತಿಯ ಕವನಗಳನ್ನು ಪ್ರಸ್ತುತಪಡಿಸಿದರು. ಪಂ| ಅತುಲ್‌ ಶಾಸ್ತ್ರಿ ಭಗರೆ ಗುರೂಜಿ ಮತ್ತು ಮುಖ್ಯ ಮಾಹಿತಿ ಆಯುಕ್ತ ಸುಮಿತ್‌ ಮಲಿಕ್‌ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ನಟ ಮತ್ತು ನಾಟಕಕಾರ ಪ್ರಶಾಂತ್‌ ದಾಮ್ಲೆ, ಸಂಗೀತಗಾರ ಕೌಶಲ್‌ ಇನಾಮಾªರ್‌ ಮೊದಲಾದವರು ಉಪಸ್ಥಿತರಿದ್ದರು. ಸಮೀರಾ ಗುಜಾರ್‌ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಟಾಪ್ ನ್ಯೂಸ್

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಗರಿ

ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಗರಿ

davanagere news

ದಾವಣಗೆರೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 50 ಪೈಸೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಳ್ಕುಂಜೆಯವರ ಬರಹಗಳು ಸಮಾಜಕ್ಕೆ ಮಾರ್ಗದರ್ಶಕ: ಮುರಳಿ ಕೆ. ಶೆಟ್ಟಿ

ಬಳ್ಕುಂಜೆಯವರ ಬರಹಗಳು ಸಮಾಜಕ್ಕೆ ಮಾರ್ಗದರ್ಶಕ: ಮುರಳಿ ಕೆ. ಶೆಟ್ಟಿ

ಥಾಣೆ ಸ್ಥಳೀಯ ಸಮಿತಿಯಿಂದ ಸಮಾಜ ಬಾಂಧವರಿಗೆ ಆಹಾರದ ಕಿಟ್‌ ವಿತರಣೆ

ಥಾಣೆ ಸ್ಥಳೀಯ ಸಮಿತಿಯಿಂದ ಸಮಾಜ ಬಾಂಧವರಿಗೆ ಆಹಾರದ ಕಿಟ್‌ ವಿತರಣೆ

ಅಧ್ಯಕ್ಷರಾಗಿ ಸಮಾಜ ಸೇವಕ ಹರೀಶ್‌ ಜಿ. ಅಮೀನ್‌ ಪುನರಾಯ್ಕೆ

ಅಧ್ಯಕ್ಷರಾಗಿ ಸಮಾಜ ಸೇವಕ ಹರೀಶ್‌ ಜಿ. ಅಮೀನ್‌ ಪುನರಾಯ್ಕೆ

ವಿಶ್ವವಿದ್ಯಾನಿಲಯದ ಗೌರವ ಎಲ್ಲ ಗೌರವಗಳಿಗಿಂತ ಶ್ರೇಷ್ಠ: ಕುಸುಮೋದರ ಡಿ. ಶೆಟ್ಟಿ

ವಿಶ್ವವಿದ್ಯಾನಿಲಯದ ಗೌರವ ಎಲ್ಲ ಗೌರವಗಳಿಗಿಂತ ಶ್ರೇಷ್ಠ: ಕುಸುಮೋದರ ಡಿ. ಶೆಟ್ಟಿ

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

MUST WATCH

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

udayavani youtube

ವೈರಲ್ ಆಗುತ್ತಿರುವ ವಿಡಿಯೋ ನನ್ನದಲ್ಲ|UDAYAVANI NEWS BULLETIN|20/9/2021

udayavani youtube

ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಸ ಸೇರ್ಪಡೆ

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

chikkamagalore news

ಸದಾನಂದ ನಾಯಕ್  ಅವರ ಶವ ಹುಡುಕಾಟದ ವೇಳೆ ಮತ್ತೊಂದು ಶವ ಪತ್ತೆ!

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

devaramane

ಪ್ರಕೃತಿ ರಮಣೀಯತೆಯ ತಾಣ ದೇವರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.