ಅಂಕುರ್‌ ಸಂಸ್ಥೆಯ ವಾರ್ಷಿಕೋತ್ಸವ


Team Udayavani, Mar 19, 2019, 1:56 PM IST

1802mum01.jpg

ಮುಂಬಯಿ: ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ ಡೊಂಬಿವಲಿ ಶಾಖೆಯ ಅಂಕುರ್‌ ಶಿಕ್ಷಣ ಸಂಸ್ಥೆಯ ಒಂಬತ್ತನೇ ವಾರ್ಷಿಕೋತ್ಸವ ಸಂಭ್ರಮವು ಮಾ. 10ರಂದು ಸಂಜೆ ಡೊಂಬಿವಲಿ ಪೂರ್ವದ ಜ್ಞಾನೇಶ್ವರ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಪ್ರಾರಂಭದಲ್ಲಿ ಶಾಖೆಯ ಮಾಜಿ ಕಾರ್ಯಾಧ್ಯಕ್ಷ ಶೇಖರ್‌ ಮೆಂಡನ್‌ ಅವರು  ಮಹಾಲಕ್ಷ್ಮೀ ಮತ್ತು ಬೆಣ್ಣೆಕುದ್ರು ಕುಲಮಾಸ್ತಿ ಅಮ್ಮನವರ ಪ್ರಾರ್ಥನೆಗೈದರು. ವಾರ್ಷಿ ಕೋತ್ಸವದ ಅಂಗವಾಗಿ ಅಂಕುರ್‌ ವಿಭಾಗದ ಮುಖ್ಯ ಶಿಕ್ಷಕಿ ಪೂನಂ ಮೂಲೆ ಅವರು ಸ್ವಾಗತಿಸಿದರು. ಪೂನಂ ಮೂಲೆ, ದಿಲೇಶ್‌ ಪೆಡೆ°àಕರ್‌, ಮೀನಾ ಅಡಪ, ತೇಜಶ್ರೀ ಪವಾರ್‌ ಪ್ರಾರ್ಥನೆಗೈದರು. ಶಾಖೆಯ ಆಡಳಿತ ಸಮಿತಿಯ ಕಾರ್ಯಕರ್ತರು, ಅಂಕುರ್‌ ವಿಭಾಗದ ಕಾರ್ಯಕರ್ತರು ಹಾಗೂ ಮಹಿಳಾ ವಿಭಾಗದ ಕಾರ್ಯಕರ್ತರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಂಕುರ್‌ ವಿಭಾಗದ ಪುಟಾಣಿಗಳಿಂದ ಹಾಗೂ ಪೋಷಕರಿಂದ ಸುಮಾರು 20ಕ್ಕಿಂತಲೂ ಅಧಿಕ ವೈವಿಧ್ಯಮಯ ನೃತ್ಯಗಳು ಪ್ರದರ್ಶನಗೊಂಡವು. ಸಭಾ ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯ ಕಾರ್ಯಕರ್ತರು, ಅಂಕುರ್‌ ವಿಭಾಗದವರು ಹಾಗೂ ಮಹಿಳಾ ವಿಭಾಗದ ಸದಸ್ಯೆಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿ-ಗಣ್ಯರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳನ್ನು ಬಹುಮಾನ ವಿತರಿಸಿ ಶುಭ ಹಾರೈಸಿದರು.

ವಾರ್ಷಿಕೋತ್ಸವ ಸಂಭ್ರಮದ ಯಶಸ್ಸಿಗೆ ಸಹಕರಿಸಿದ ಅಂಕುರ್‌ ಸಂಸ್ಥೆಯ ಶಿಕ್ಷಕವೃಂದ, ಶಿಕ್ಷಕೇತರ ಸಿಬಂದಿಗಳನ್ನು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆಯ ಕಾರ್ಯಾಧ್ಯಕ್ಷ ಯದುವೀರ್‌ ಪುತ್ರನ್‌ ಮತ್ತು ಅಂಕುರ್‌ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಭಾಸ್ರ ಎನ್‌. ಕಾಂಚನ್‌ ಇವರು ಗೌರವಿಸಿದರು. ಮುಖ್ಯ ಶಿಕ್ಷಕಿ ಪೂನಂ ಮೂಲೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಕೊನೆಯಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಖೆಯ ಆಡಳಿತ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯೆ
ಯರು, ಅಂಕುರ್‌ ವಿಭಾಗದ ಕಾರ್ಯಕರ್ತರು, ಸದಸ್ಯರು, ಶಿಕ್ಷಕಿಯರು, ಶಿಕ್ಷಕೇತರ ಸಿಬಂದಿಗಳು, ಮಕ್ಕಳು, ಪಾಲಕ-ಪೋಷಕರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Untitled-1

ವಿದ್ಯಾರ್ಥಿಗಳಲ್ಲಿ ದೇಶದ ಅಭಿವೃದ್ಧಿಯ ಹೊಣೆಗಾರಿಕೆ ಇರಲಿ: ದಯಾನಂದ ಶೆಟ್ಟಿ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.