ಮಹಿಳಾ ವಿಭಾಗದಿಂದ ಅರಸಿನ ಕುಂಕುಮ ಕಾರ್ಯಕ್ರಮ

Team Udayavani, Feb 7, 2020, 6:38 PM IST

mumbai-tdy-1

ಮುಂಬಯಿ, ಫೆ. 6: ಕಾಂದಿವಲಿ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ಫೆ. 1ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಬಿತಾ ಜಿ. ಪೂಜಾರಿ, ಉಪಾಧ್ಯಕ್ಷೆ ವಾರಿಜಾ ಎಸ್‌. ಕರ್ಕೇರಉಪಕಾರ್ಯಾಧ್ಯಕ್ಷೆ ಶರ್ಮಿಳಾ ಎಸ್‌. ಶೆಟ್ಟಿ ಅವರ ನೇತೃತ್ವದಲ್ಲಿ ಕಾಂದಿವಲಿ ಪಶ್ಚಿಮ ಮಹಾವೀರ ನಗರದ ಪಂಚೋಲಿಯ ಶಾಲೆಯಲ್ಲಿ ನಡೆದ ಕಾರ್ಯಕ್ರಮ ಪ್ರಾರಂಭದಲ್ಲಿ ಮಹಿಳಾ ಸದಸ್ಯರಿಂದ ಭಜನಾ ಕಾರ್ಯಕ್ರಮ ನೆರವೇರಿತು.

ಸಂಘದ ಅಧ್ಯಕ್ಷರಾದ ಪೊಲ್ಯ ಜಯಪಾಲ ಶೆಟ್ಟಿ ಅವರು ಕಾರ್ಯಕ್ರಮವನ್ನು ಸಾಂಕೇತಿಕವಾಗಿ ದೀಪ ಪ್ರಜ್ವಲಿಸಿ ಉದ್ಘಾಟಿಸಿ, ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಮಹಿಳಾ ಸದಸ್ಯರ ಉತ್ಸಾಹವನ್ನು ಅಭಿನಂದಿಸಿ, ಕಾಂದಿವಲಿ ಕನ್ನಡ ಸಂಘದ ಮಹಿಳೆಯರ ಪಾತ್ರವನ್ನು ಶ್ಲಾಘಿಸಿ ಶುಭ ಹಾರೈಸಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಬಿತಾ ಜಿ. ಪೂಜಾರಿ ಸ್ವಾಗತಿಸಿ, ಮಹಿಳೆಯರಿಗಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಎಣಿಕೆಗೂ ಮೀರಿ ಭಾಗವಹಿಸಿದ ಮಹಿಳಾ ಸದಸ್ಯೆಯರು ಹಾಗೂ ಸ್ಥಳೀಯ ತುಳು-ಕನ್ನಡಿಗರನ್ನು ಅಭಿನಂದಿಸಿದರು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪರಿಸರದ ವಿವಿಧ ಸಂಘ ಸಂಸ್ಥೆಗಳಲ್ಲಿ ಭಾಗವಹಿಸಿ ಹಾಗೂ ಇತ್ತೀಚೆಗೆ ಕಾಂದಿವಲಿ ಉಪನಗರದಲ್ಲಿ ಜರಗಿದ ಬೊಂಬಾಯಿಡ್‌ ತುಳುನಾಡು ಕಾರ್ಯಕ್ರಮದಲ್ಲಿ ಕುಣಿತ ಭಜನೆಯ ಮೂಲಕ ಪ್ರೇಕ್ಷಕರ ಪ್ರಶಂಸೆಗೆ ಪಾತ್ರರಾದ ಮಹಿಳೆಯರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಕೊನೆಯಲ್ಲಿ ಮಹಿಳಾ ಪದಾಧಿಕಾರಿಗಳು ಉತ್ಸುಕತೆಯಿಂದ ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವ ಮಹಿಳಾ ಸದಸ್ಯರಿಗೆ ಪರಿಸರದ ತುಳು ಕನ್ನಡ ಮಹಿಳೆಯರಿಗೆ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಪರಸ್ಪರ ಪ್ರೀತಿ, ಸೌಹಾರ್ದತೆಯಿಂದ ಹರಸಿ ಹಾರೈಸಿದರು. ಕೊನೆಯಲ್ಲಿ ಲಘು ಉಪಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಪ್ರೇಮ್‌ನಾಥ್‌ ಪಿ. ಕೋಟ್ಯಾನ್‌, ಗೌರವ ಕೋಶಾಧಿಕಾರಿ ಸುಂದರ ಎಸ್‌. ಶೆಟ್ಟಿ, ಮಹಿಳಾ ಸದಸ್ಯರುಗಳಾದ ಸರೋಜಾ ಎನ್‌. ಶೆಟ್ಟಿ, ಸುಮಾ ಎಸ್‌. ಕುಂದರ್‌, ಚೇತನಾ ಎಸ್‌. ಶೆಟ್ಟಿ, ಜಯಂತಿ ಯು. ಸಾಲ್ಯನ್‌, ಸಲಹೆಗಾರರಾದ ಮಂಜಯ್ಯ ಸಿ. ಅಮೀನ್‌, ಯಶೋಧಾ ಎಸ್‌. ಶೆಟ್ಟಿ, ಇತರ ಸದಸ್ಯರು ಉಪಸ್ಥಿತರಿದ್ದರು. ಸಂಘದ ಸದಸ್ಯರು ಹಾಗೂ ಪರಿಸರದ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.