ವಿದ್ಯಾದಾನ ಶ್ರೇಷ್ಠ ದಾನ: ದೇವದಾಸ್‌ ಕುಲಾಲ್‌


Team Udayavani, Oct 2, 2020, 8:08 PM IST

ವಿದ್ಯಾದಾನ ಶ್ರೇಷ್ಠ ದಾನ: ದೇವದಾಸ್‌ ಕುಲಾಲ್‌

ಮುಂಬಯಿ, ಅ. 1: ದಾನಗಳಲ್ಲಿ ಶ್ರೇಷ್ಠದಾನ ವಿದ್ಯಾದಾನವಾಗಿದೆ. ಸಂಘ-ಸಂಸ್ಥೆ ಗಳು ವಿದ್ಯೆಗೆ ನೀಡುವ ಸಹಾಯ ವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು, ವಿದ್ಯಾವಂತರಾಗಿ ಉತ್ತಮ ಸಮಾಜ ನಿರ್ಮಿಸಲು ಸಹಕಾರಿಯಾಗಿ ಎಂದು ಮುಂಬಯಿ ಕುಲಾಲ ಸಂಘದ ಅಧ್ಯಕ್ಷ ದೇವದಾಸ್‌ ಎಲ್‌. ಕುಲಾಲ್‌ ತಿಳಿಸಿದರು.

ಇತ್ತೀಚೆಗೆ ಕುಳಾಯಿಯ ಶ್ರೀ ವೆಂಕಟ್ರಮಣ ಶಾಲೆಯಲ್ಲಿ ಕುಲಾಲ ಸಂಘ, ಕುಲಾಲ ಮಹಿಳಾ ಮಂಡಲ ಹಾಗೂ ಕುಲಾಲ ರಜತ ಸೇವಾ ಟ್ರಸ್ಟ್‌ ಆಯೋಜಿಸಿದ ಪ್ರತಿಭಾ ಪುರಸ್ಕಾರಮತ್ತು ದತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಕುಲಾಲ ಸಂಘ ಮುಂಬಯಿ ಇದರ ಮುಖವಾಣಿ ಅಮೂಲ್ಯ ತ್ತೈಮಾಸಿಕ ಪತ್ರಿಕೆ ಸಂಪಾದಕೀಯ ಸದಸ್ಯ ರಘುನಾಥ್‌ ಎಸ್‌. ಕರ್ಕೇರ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಸಮ್ಮಾನಿಸುವುದು ಶ್ಲಾಘನಿಯ. ನಮ್ಮ ಸಮುದಾಯದ ಅರ್ಹ ವಿದ್ಯಾರ್ಥಿಗಳನ್ನು ದತ್ತು ಪಡೆದು ಅವರ ಶಿಕ್ಷಣದ ಸಂಪೂರ್ಣ ವೆಚ್ಚ ಭರಿಸುವ ಕುಲಾಲ ರಜತ ಸೇವಾ ಟ್ರಸ್ಟ್‌ನ ಕಾರ್ಯಕ್ಕೆ ಇನ್ನೂ ಹೆಚ್ಚಿನ ಸಹಕಾರ ಸಿಗಲಿ ಎಂದು ಶುಭ ಹಾರೈಸಿದರು. ಜ್ಞಾನಾಮೃತ ಮಂಗಳೂರು ಇದರ ಅಧ್ಯಕ್ಷ ಲಿಂಗಪ್ಪ ಎಂ. ಶುಭ ಹಾರೈಸಿದರು.

ಕುಲಾಲ ಸಂಘದ ಅಧ್ಯಕ್ಷ ಗಂಗಾಧರ್‌ ಕೆ. ಅಧ್ಯಕ್ಷತೆ ವಹಿಸಿದರು. ಕುಲಾಲ ಮಹಿಳಾ ಮಂಡಲದ ಅಧ್ಯಕ್ಷೆ ಮೀರಾ ಮೋಹನ್‌, ಕುಲಾಲ ರಜತ ಸೇವಾ ಟ್ರಸ್ಟ್‌ ಅಧ್ಯಕ್ಷ ಮೋಹನ್‌ ಐ. ಮೂಲ್ಯ, ಹರೀಶ್‌ ಕುಲಾಲ್‌, ಜನಾರ್ದನ ಸಾಲ್ಯಾನ್‌, ಗಣೇಶ್‌ ಕುಲಾಲ್‌, ಕುಮಾರ್‌ ಕುಲಾಲ್‌, ರಮೇಶ್‌ ಆರ್‌.ಕೆ., ದಿನೇಶ್‌ ಕುಲಾಲ್‌, ಗಣೇಶ್‌ ಎಸ್‌. ಕುಲಾಲ್‌, ದೇವದಾಸ್‌ ಟೈಲರ್‌, ಶ್ರೀನಾಥ್‌ ವಂಶಿ, ಪುಷ್ಪ ರಾಜ್‌ ಕೋಡಿಕೆರೆ, ಮೋಹನ್‌ ಕಾವಿನಕಲ್ಲು ಜಯಂತಿ ಕೆ., ಭಾರತಿ ಗಂಗಾಧರ್‌, ಶ್ವೇತ ಪುರುಷೋತ್ತಮ್, ತಾರಾ ಚಂದ್ರಹಾಸ್‌, ಬೇಬಿ ಟೀಚರ್‌, ಸುಷ್ಮಾ ಗಣೇವ್‌, ಉಮಾ ಯಾದವ್‌ ಮತ್ತಿತರರಿದ್ದರು.

ನಿರೀಕ್ಷಾ ಡಿ. ಬಂಗೇರ ಪ್ರಾರ್ಥಿಸಿದರು. ಜಯೇಶ್‌ ಜಿ. ಸ್ವಾಗತಿಸಿ, ಕಾರ್ಯದರ್ಶಿ ಗಂಗಾಧರ್‌ ಬಂಜನ್‌ ವಂದಿಸಿದರು. ನಾಗೇಶ್‌ ಕುಲಾಲ್‌ ನಿರೂಪಿಸಿದರು.

ಪ್ರತಿಭಾ ಪುರಸ್ಕಾರ : ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾದ 16 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಗದು ನೀಡಿ ಗೌರವಿಸಲಾಯಿತು. ದತ್ತು ಪಡೆದ 11 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚದ ಸಲುವಾಗಿ ಒಟ್ಟು 33,000 ರೂ.ಗಳನ್ನು ವಿತರಿಸಲಾಯಿತು. ಇದೇ ಸಂದರ್ಭ ಉತ್ತರ ವಲಯ ಬಿಜೆಪಿ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ವಸಂತ್‌ ಹೊಸಬೆಟ್ಟು ಅವರನ್ನು ಅಭಿನಂದಿಸಲಾಯಿತು

ಟಾಪ್ ನ್ಯೂಸ್

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

Dubai ಕನ್ನಡ ಸಂಘ: ಹಾದಿಯ ಮಂಡ್ಯ ಅಧ್ಯಕ್ಷೆ, ವರದರಾಜ್‌ ಕೋಲಾರ ಪ್ರ.ಕಾರ್ಯದರ್ಶಿ

Dubai ಕನ್ನಡ ಸಂಘ: ಹಾದಿಯ ಮಂಡ್ಯ ಅಧ್ಯಕ್ಷೆ, ವರದರಾಜ್‌ ಕೋಲಾರ ಪ್ರ.ಕಾರ್ಯದರ್ಶಿ

Desi Swara: ಕತಾರ್‌ ಕರ್ನಾಟಕ ಸಂಘಕ್ಕೆ ನೂತನ ಸಾರಥ್ಯ

Desi Swara: ಕತಾರ್‌ ಕರ್ನಾಟಕ ಸಂಘಕ್ಕೆ ನೂತನ ಸಾರಥ್ಯ

Desi Swara-ದೋಹಾ: ಮಾವಿನ ರುಚಿಗೆ ಮಾರುಹೋದ ಸಾವಿರಾರು ಮಂದಿ

Desi Swara-ದೋಹಾ: ಮಾವಿನ ರುಚಿಗೆ ಮಾರುಹೋದ ಸಾವಿರಾರು ಮಂದಿ

1-asdasdas

Mango fair; ಕೊಲ್ಲಿ ರಾಷ್ಟ್ರದಲ್ಲಿ ಹಣ್ಣಿನ ರಾಜನ ಹಿರಿಮೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.