ಬೆಂಗಳೂರು:ಕೈ ನಾಯಕನ ಹತ್ಯೆ ಆರೋಪಿಗಳಿಬ್ಬರ ಮೇಲೆ ಪೊಲೀಸ್‌ ಫೈರಿಂಗ್

Team Udayavani, Sep 26, 2018, 10:54 AM IST

firing.jpg

ಬೆಂಗಳೂರು: ಅಳ್ಳಾಲ ಸಂದ್ರದ ಕಾಂಗ್ರೆಸ್‌ ಯುವ ನಾಯಕ ಅರುಣ್‌ ಹತ್ಯೆಗೈದಿದ್ದ ಆರೋಪಿಗಳಿಬ್ಬರ ಮೇಲೆ ಪೊಲೀಸ್‌ ಫೈರಿಂಗ್‌ ನಡೆದ ಘಟನೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೊಡ್ಡಜಾಲ ಬಳಿ ಬುಧವಾರ ಬೆಳಗ್ಗೆ  ನಡೆದಿದೆ. 

ಆರೋಪಿಗಳಾದ ಮನೋಜ್‌ ಅಲಿಯಾಸ್‌ ಕೆಂಚ ಮತ್ತು ಮಂಜೇಗೌಡನ  ಇರುವಿಕೆಯನ್ನು ಖಚಿತವಾಗಿ ತಿಳಿದಿದ್ದ  ವಿದ್ಯಾರಣ್ಯ ಪುರ ಮತ್ತು ಯಲಹಂಕ ಪೊಲೀಸರು ಕಾರ್ಯಾಚರಣೆಗಿಳಿದ್ದರು.  

ಈ ವೇಳೆ ಪೊಲೀಸರ ಮೇಲೆ ದುಷ್ಕರ್ಮಿಗಳು ಮಾರಾಕಾಯುಧಗಳಿಂದ ದಾಳಿ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಪೊಲೀಸರು ಇಬ್ಬರ ಮೇಲೆ ಗುಂಡು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡು ತಗುಲಿ ಸ್ಥಳದಲ್ಲಿ ಕುಸಿದಿದ್ದು ಅವರನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. 

ಯಲಹಂಕ ಬ್ಲಾಕ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ಅರುಣ್‌ಕುಮಾರ್‌ (27) ಅವರನ್ನು ಅಲ್ಲಾಳಸಂದ್ರದ ಸಮೀಪ ಭಾನುವಾರ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು.  ಈ ಕುರಿತು ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ಅರುಣ್‌ ಕುಮಾರ್‌ ಸಂಬಂಧಿ ಅಭಿಷೇಕ್‌ ನೀಡಿದ ಮಾಹಿತಿ ಆಧರಿಸಿ ವಿಶೇಷ ತಂಡ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ರಿಯಲ್‌ ಎಸ್ಟೇಟ್‌ ಹಾಗೂ ಫೈನಾನ್ಸ್‌ ವ್ಯವ ಹಾರ ನಡೆಸುತ್ತಿದ್ದ ಅರುಣ್‌, ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತನಾಗಿದ್ದರು.  

ಫೈನಾನ್ಸ್‌ ವ್ಯವಹಾರಕ್ಕೆ ಸಂಬಂಧಿಸಿ ಅರುಣ್‌ನನ್ನು ಮನೋಜ್‌ ಮತ್ತು ಮಂಜೇಗೌಡ ಕೊಲೆಗೈದಿದ್ದರು ಎಂದು ಹೇಳಲಾಗಿದೆ. 

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.