ಬಂಟರ ಸಂಘ ಮುಂಬಯಿ: ಸಾಹಿತ್ಯ-ಸಾಂಸ್ಕೃತಿಕ ಸಮಿತಿಯಿಂದ ಬಿಸು ಪರ್ಬ ಆಚರಣೆ


Team Udayavani, Apr 17, 2021, 11:21 AM IST

Bantar Sangh Mumbai

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಬಿಸು ಪರ್ಬ ಆಚರಣೆಯು ಎ. 14ರಂದು ಬೆಳಗ್ಗೆ ಸಂಘದ ಆವರಣದಲ್ಲಿರುವ ಶ್ರೀ ಮಹಾವಿಷ್ಣು ಜ್ಞಾನ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಡೆಯಿತು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಅವರ ಮಾರ್ಗ ದರ್ಶನದಲ್ಲಿ, ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ಅವರ ನೇತೃತ್ವ
ದಲ್ಲಿ ಸರಕಾರದ ಕೋವಿಡ್‌ ನಿಯಮ ಗಳಿಗೆ ಅನುಸಾರವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವರ್ಷಂಪ್ರತಿ ನಡೆಯುವ ಸಂಪ್ರದಾಯ ದಂತೆ ದೇವಸ್ಥಾನದಲ್ಲಿ ಬಿಸು ಕಣಿ ಪ್ರತಿಷ್ಠಾಪಿ ಸಲಾಯಿತು. ಮಂದಿರದ ಪ್ರಧಾನ ಅರ್ಚಕ ವಿದ್ವಾನ್‌ ಅರವಿಂದ ಬನ್ನಿಂತಾಯ ಅವರ ಪೌರೋಹಿತ್ಯದಲ್ಲಿ ದೇವರಿಗೆ ವಿಶೇಷ ಅಲಂಕಾರಗೈದು, ಪೂಜಾ ವಿಧಿ-ವಿಧಾನ ಗಳನ್ನು ನೇರವೇರಿಸಲಾಯಿತು.

ಈ ಸಂದರ್ಭ ಬಂಟರ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯ ದರ್ಶಿ ಡಾ| ಆರ್‌. ಕೆ. ಶೆಟ್ಟಿ, ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ವಿ. ಶೆಟ್ಟಿ, ಬಂಟರವಾಣಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಜಯ ಎ. ಶೆಟ್ಟಿ, ಕೋಶಾಧಿಕಾರಿ ನವೀನ್‌ ಶೆಟ್ಟಿ ಇನ್ನಬಾಳಿಕೆ, ಜ್ಞಾನ ಮಂದಿರ ಸಮಿತಿಯ ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಶಿಬರೂರು, ಸಂತೋಷ್‌ ಕ್ಯಾಟರರ್ನ ಸಂತೋಷ್‌ ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಶೆಟ್ಟಿ, ಸಂಘದ ಮಹಿಳಾ ವಿಭಾಗದ ಸದಸ್ಯೆಯರಾದ ಹರಿಣಿ ಶೆಟ್ಟಿ, ಜಯಲಕ್ಷ್ಮೀ ಶೆಟ್ಟಿ, ಶಾಲಿನಿ ಶೆಟ್ಟಿ, ಸಂಘದ ಮಹಾಪ್ರಬಂಧಕ ಪ್ರವೀಣ್‌ ಶೆಟ್ಟಿ, ಪ್ರಬಂಧಕ ಸುಕುಮಾರ್‌ ಶೆಟ್ಟಿ, ಅಕೌಂಟ್ಸ್‌ ಮ್ಯಾನೇಜರ್‌ ಸರಿತಾ ಶೆಟ್ಟಿ, ದಿವ್ಯಾ ಶೆಟ್ಟಿ, ರೋಹಿಣಿ ಶೆಟ್ಟಿ, ಸುಮಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಮಹಿಳಾ ವಿಭಾಗದವರಿಂದ ಭಜನ ಕಾರ್ಯಕ್ರಮ ನಡೆಯಿತು. ಮಹಾಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು.

ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.